ଅର୍ଥ : ಈಗಾಗಲೇ ಯಾವುದೋ ಒಂದು ಸಂಗತಿಗೆ ಅಥವಾ ವಸ್ತುವಿಗೆ ಹೆಚ್ಚು ಸ್ಥಿರವಾದ ಹೆಸರನ್ನು ಮಾಡಿರುವುದು ಅಥವಾ ಆಯಾ ವಿಷಯ ಕ್ಷೇತ್ರದಲ್ಲಿ ಅತ್ಯುನ್ನತ ಹೆಸರು ಗಳಿಸಿರುವುದು
ଉଦାହରଣ :
ಸಿ.ವಿ.ರಾಮನ್ ಅವರು ಒಬ್ಬ ಪ್ರತಿಷ್ಟಿತ ವಿಜ್ಞಾನಿ.
ସମକକ୍ଷ : ಗಣ್ಯ, ಗಣ್ಯವಾದಂತ, ಗಣ್ಯವಾದಂತಹ, ನೆಲೆಗೊಂಡ, ನೆಲೆಗೊಂಡಂತ, ನೆಲೆಗೊಂಡಂತಹ, ಪ್ರತಿಷ್ಟಿತ, ಪ್ರತಿಷ್ಟಿತವಾದ, ಪ್ರತಿಷ್ಟಿತವಾದಂತ, ಪ್ರತಿಷ್ಟಿತವಾದಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ಸ್ಥಾಪಿಸಲ್ಪಟ್ಟ, ಸ್ಥಾಪಿಸಲ್ಪಟ್ಟಂತ, ಸ್ಥಾಪಿಸಲ್ಪಟ್ಟಂತಹ
ଅନ୍ୟ ଭାଷାରେ ଅନୁବାଦ :
जिसे प्रतिष्ठा मिली हो या जिसकी प्रतिष्ठा हो।
पंडित महेश अपने क्षेत्र के एक प्रतिष्ठित व्यक्ति हैं।ଅର୍ଥ : ಯಾರೋ ಒಬ್ಬರು ತುಂಬಾ ಗೌರವಾನ್ವಿತರಾಗಿರುತ್ತಾರೆ
ଉଦାହରଣ :
ಸೇಟ್ ರಾಜ ಮನೋಹರ್ ಅವರು ಈ ಕ್ಷೇತ್ರದ ಪ್ರತಿಷ್ಠಿತ ವ್ಯಕ್ತಿಯಾಗಿದ್ದಾರೆ.
ସମକକ୍ଷ : ಗೌರವಾನ್ವಿತ, ಪ್ರತಿಷ್ಠಿತ
ଅନ୍ୟ ଭାଷାରେ ଅନୁବାଦ :
जिसकी बहुत प्रतिष्ठा हो।
सेठ राम मनोहर इस क्षेत्र के एक सुप्रतिष्ठ व्यक्ति हैं।Settled securely and unconditionally.
That smoking causes health problems is an accomplished fact.