ଅର୍ଥ : ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಚಲಿಸಲಾಗದಂತಹ
ଉଦାହରଣ :
ಸಕಲ ಸಸ್ಯಜೀವಿಗಳು ಅಚರ ಜೀವಿಗಳು.
ସମକକ୍ଷ : ಅಚರ, ಅಚರವಾದ, ಅಚರವಾದಂತ, ಅಚರವಾದಂತಹ, ಗತಿಹೀನ, ಗತಿಹೀನವಾದಂತ, ಗತಿಹೀನವಾದಂತಹ, ಚಲನ ರಹಿತ, ಚಲನ ರಹಿತವಾದ, ಚಲನ ರಹಿತವಾದಂತ, ಚಲನ ರಹಿತವಾದಂತಹ, ಚಲಿಸದಂತಹ, ಚಲಿಸಲಾಗದ, ಚಲಿಸಲಾಗದಂತ, ಚಲಿಸಲಾಗದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
ଉଦାହରଣ :
ಪರ್ವತವು ಸದಾ ಸ್ಥಿರವಾಗಿ ಇರುವುದು.
ସମକକ୍ଷ : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
ଅନ୍ୟ ଭାଷାରେ ଅନୁବାଦ :