ଅର୍ଥ : ಥುತ್ ಧುತ್ ಎಂದು ಹೇಳುತ್ತಾ ಯಾರೋ ಒಬ್ಬರನ್ನು ತಮ್ಮ ಹತ್ತಿರದಿಂದ ತಿರಸ್ಕಾರವಾಗಿ ಹೊರಗೆ ಕಳುಹಿಸುವ ಕ್ರಿಯೆ
ଉଦାହରଣ :
ಅವಳು ಗದರಿದ್ದರಿಂದ ಬಿಕಾರಿ ಹೊರಟು ಹೋದನು.
ସମକକ୍ଷ : ಜಬರಿಸು, ಧಿಕ್ಕರಿಸು, ಸಿಟ್ಟು ಮಾಡುವುದು
ଅନ୍ୟ ଭାଷାରେ ଅନୁବାଦ :
ଅର୍ଥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
ଉଦାହରଣ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
ସମକକ୍ଷ : ಅಂಜಿಕೆ, ಅಪಮಾನ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
ଅନ୍ୟ ଭାଷାରେ ଅନୁବାଦ :
A severe scolding.
bawling out, castigation, chewing out, dressing down, earful, going-over, upbraidingଅର୍ଥ : ಗದರುವ ಕ್ರಿಯೆ ಅಥವಾ ಭಾವನೆ
ଉଦାହରଣ :
ಅಪ್ಪನ ಗದರಿಕೆಯನ್ನು ಕೇಳುತ್ತಿದ್ದಂತೆ ಮಾಧವ ಸುಮ್ಮನಾದ.
ଅନ୍ୟ ଭାଷାରେ ଅନୁବାଦ :
An act or expression of criticism and censure.
He had to take the rebuke with a smile on his face.