ଅର୍ଥ : ಒಂದು ಜಾಗದಲ್ಲಿ ಅದೇ ಸಮಯದಲ್ಲಿ ಆಗುವಂತಹ ತುಂಬಾ ಜನರ ಗುಂಪು ಜನಸಮೂಹ
ଉଦାହରଣ :
ಚುನಾವಣೆಯ ಸಮಯದಲ್ಲಿ ಎಲ್ಲಾ ಜಾಗಗಳಲ್ಲಿ ಜನರ ಹಲವಾರು ಸಮೂಹಗಳನ್ನು ನೋಡಬಹುದು.
ସମକକ୍ଷ : ಗುಂಪು, ಜಂಗುಳಿ, ಜನಸಮೂಹ, ದಟ್ಟಣೆ, ಸಂದಣಿ
ଅନ୍ୟ ଭାଷାରେ ଅନୁବାଦ :
A large number of things or people considered together.
A crowd of insects assembled around the flowers.ଅର୍ଥ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು
ଉଦାହରଣ :
ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು
ସମକକ୍ଷ : ಅರ್ಚಾಟ, ಕಿರುಚಾಟ, ಕೋಲಾ ಹಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ
ଅନ୍ୟ ଭାଷାରେ ଅନୁବାଦ :
A cry of sorrow and grief.
Their pitiful laments could be heard throughout the ward.ଅର୍ଥ : ಹೆಚ್ಚಿನ ಸದ್ಧಿನೊಂದಿಗೆ ಆಡುವ ಮಾತು ಅಥವಾ ಹೆಚ್ಚು ಶಬ್ಧದ ಮಾತುಕತೆ ಅಥವಾ ಇನ್ನಾವುದೇ ಕೆಲಸ
ଉଦାହରଣ :
ಮಗು ಅಟ್ಟದ ಮೇಲೆ ಗದ್ದಲ ಮಾಡುತ್ತಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ
ଉଦାହରଣ :
ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು
ଉଦାହରଣ :
ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.
ସମକକ୍ଷ : ಅವಾಂತರ, ಕೋಲಾಹಲ, ಗಲಾಟೆ, ಜನಜಂಗುಳಿ
ଅନ୍ୟ ଭାଷାରେ ଅନୁବାଦ :
ऊँची आवाज़ में बोलने या चिल्लाने आदि से उत्पन्न अस्पष्ट आवाज।
कक्षा से अध्यापकजी के बाहर निकलते ही छात्रों ने शोरगुल शुरू कर दिया।A loud and disturbing noise.
racket