ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗವಿ ଶବ୍ଦର ଅର୍ଥ ଏବଂ ଉଦାହରଣ ।

ಗವಿ   ನಾಮಪದ

ଅର୍ଥ : ಪ್ರಾಣಿಗಳು ಅದರಲ್ಲೂ ಹಿಂಸಾತ್ಮಕ ಪ್ರಾಣಿಗಳು ವಾಸಿಸುವ ಒಂದು ಬಗೆಯ ಕಗ್ಗತ್ತಲಿರುವ ಬೃಹತ್ ಪ್ರಮಾಣದ ಕೋಣೆ ಅಥವಾ ಕಲ್ಲಿನಲ್ಲಿ ಕೊರೆಯಲಾದ ಪೊಟರೆ

ଉଦାହରଣ : ಸಿಂಹವು ಗುಹೆಯಯಲ್ಲಿ ಗರ್ಜಿಸುವುದು.

ସମକକ୍ଷ : ಗುಹೆ


ଅନ୍ୟ ଭାଷାରେ ଅନୁବାଦ :

हिंसक जन्तुओं के रहने की गुफा।

शेर माँद में गुर्रा रहा था।
माँद

The habitation of wild animals.

den, lair

ଅର୍ଥ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

ଉଦାହରଣ : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

ସମକକ୍ଷ : ಅಗ, ಅಚಲ, ಗಟ್ಟ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ


ଅନ୍ୟ ଭାଷାରେ ଅନୁବାଦ :

A land mass that projects well above its surroundings. Higher than a hill.

mount, mountain

ଅର୍ଥ : ನೆಲಭೂಮಿ ಅಥವಾ ಬೆಟ್ಟದ ಕೆಳಗೆ ಅಥವಾ ಒಳಗೆ ವಿಸ್ತಾರವಾದ ಮತ್ತು ಖಾಲಿಯಾದ ಜಾಗ ಅದರಲ್ಲಿ ಪ್ರಾಯಶಃ ಪಶುಗಳು ಮುಂತಾದವು ಇರುತ್ತವೆ

ଉଦାହରଣ : ಹುಲಿಯು ಗುಹೆಯಲ್ಲಿ ವಾಸಿಸುತ್ತದೆ.

ସମକକ୍ଷ : ಕಂದರ, ಕಲ್ಲಿನ ದೊಡ್ಡ ಪೊಟ್ಟರೆ, ಗುಪ್ತಸ್ಥಾನ, ಗುಹೆ


ଅନ୍ୟ ଭାଷାରେ ଅନୁବାଦ :

प्राकृतिक रूप से निर्मित ज़मीन या पहाड़ के नीचे या अंदर की विस्तृत और खाली जगह जिसमें प्रायः पशु आदि रहते हों।

हिमायल की गुफाओं में कई तपस्वी रहते हैं।
शेर गुफा में रहता है।
कंदर, कंदरा, कन्दर, कन्दरा, खोह, गह्वर, गुफा, गुहा, दरि, दरी, पृथ्वीगृह, विवर

A geological formation consisting of an underground enclosure with access from the surface of the ground or from the sea.

cave