ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗಹನವಾದಂತ ଶବ୍ଦର ଅର୍ଥ ଏବଂ ଉଦାହରଣ ।

ಗಹನವಾದಂತ   ಗುಣವಾಚಕ

ଅର୍ଥ : ಯಾರೋ ಒಬ್ಬರ ಆಳವಾದ ಜ್ಞಾನ ತಿಳಿಯದೆ ಹೋಗುವಂತಹ

ଉଦାହରଣ : ಪಂಡಿತ್ ಸುನೀಲ್ ಅವರು ಬಹಳ ಆಳವಾಗಿ ಎಲ್ಲಾ ತಿಳಿದುಕೊಂಡಿದ್ದಾರೆ.

ସମକକ୍ଷ : ಅಪಾರವಾದ, ಅಪಾರವಾದಂತ, ಅಪಾರವಾದಂತಹ, ಗಹನವಾದ, ಗಹನವಾದಂತಹ, ಬಹಳ ಆಳವಾದ, ಬಹಳ ಆಳವಾದಂತ, ಬಹಳ ಆಳವಾದಂತಹ


ଅନ୍ୟ ଭାଷାରେ ଅନୁବାଦ :

जिसकी गहराई या थाह का पता न चले।

अथाह सागर में कई अनमोल रत्न छिपे हैं।
पंडित सुनील का ज्ञान अथाह है।
अगाध, अगाध्य, अगाह, अथाह, अनवगाह, अनवगाह्य, अपार, अवगाह, गहन

ଅର୍ଥ : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ

ଉଦାହରଣ : ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.

ସମକକ୍ଷ : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗಹನವಾದ, ಗಹನವಾದಂತಗ, ಗೂಢವಾದ, ಗೂಢವಾದಂತ, ಗೂಢವಾದಂತಹ


ଅନ୍ୟ ଭାଷାରେ ଅନୁବାଦ :

जिसमें बहुत हेर-फेर या पेंच हो और जो इसलिए जल्दी समझ में न आये।

यह दुर्बोध्य मामला है,इसका समाधान निकालना कठिन है।
अति गूढ़, अवगाह, अवरेबदार, अवरेबी, औरेबदार, औरेबी, गंभीर, दुरूह, दुर्बोध्य, पेंचदार, पेचदार, पेचीदा, पेचीला

ଅର୍ଥ : ಅತಿ ಸೂಕ್ಷ್ಮವಾದ

ଉଦାହରଣ : ಇದರ ವಾಸ್ತವಾಂಸ ತಿಳಿದುಕೊಳ್ಳಲು ಆಳವಾದ ಅಧ್ಯಾಯನ ಮಾಡುವುದು ಅವಶ್ಯ.

ସମକକ୍ଷ : ಆಳವಾದ, ಆಳವಾದಂತ, ಆಳವಾದಂತಹ, ಗಹನವಾದ, ಗಹನವಾದಂತಹ, ಸೂಕ್ಷ್ಮವಾದ, ಸೂಕ್ಷ್ಮವಾದಂತ, ಸೂಕ್ಷ್ಮವಾದಂತಹ


ଅନ୍ୟ ଭାଷାରେ ଅନୁବାଦ :

जिसमें सोच की गहराई हो।

इस तथ्य की जानकारी प्राप्त करने के लिए गहन अध्ययन आवश्यक है।
गहन

Marked by depth of thinking.

Deep thoughts.
A deep allegory.
deep