ଅର୍ଥ : ಹಲ್ಲು ಮೊದಲಾದವುಗಳಿಂದ ಕಚ್ಚಿ ಹುಣ್ಣು ಅಥವಾ ಗಾಯ ಮಾಡುವಂತಹ
ଉଦାହରଣ :
ರಾತ್ರಿ ಮಲಗಿರುವ ಸಮಯದಲ್ಲಿ ಸೊಳ್ಳೆಗಳು ತುಂಬಾ ಕಚ್ಚಿದವು.
ଅନ୍ୟ ଭାଷାରେ ଅନୁବାଦ :
To grip, cut off, or tear with or as if with the teeth or jaws.
Gunny invariably tried to bite her.ଅର୍ଥ : ಇನ್ನೊಬ್ಬರಿಗೆ ಆಘಾತ ಅಥವಾ ಪೆಟ್ಟನ್ನು ಮಾಡುವ ಕ್ರಿಯೆ
ଉଦାହରଣ :
ಅವನು ನನಗೆ ಪೆನ್ನು ಮುಳ್ಳಿನಿಂದ ಚುಚ್ಚಿ ಗಾಯ ಮಾಡಿದನು.
ସମକକ୍ଷ : ಆಘಾತ ಕೊಡು, ಗಾಯಗೊಳಿಸು, ಪೆಟ್ಟು ಕೊಡು
ଅନ୍ୟ ଭାଷାରେ ଅନୁବାଦ :
ଅର୍ଥ : ಆಘಾತ ಅಥವಾ ಗಾಯ ಮಾಡು
ଉଦାହରଣ :
ಅವನ ಮಾತು ನನಗೆ ತುಂಬಾ ಆಘಾತವನ್ನು ಉಂಟುಮಾಡಿತು.
ସମକକ୍ଷ : ಆಘಾತ ಉಂಟುಮಾಡು, ದುಃಖ ಉಂಟುಮಾಡು, ದುಃಖ ತರಿಸು
ଅନ୍ୟ ଭାଷାରେ ଅନୁବାଦ :