ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗುರುಗುಟ್ಟು ଶବ୍ଦର ଅର୍ଥ ଏବଂ ଉଦାହରଣ ।

ಗುರುಗುಟ್ಟು   ನಾಮಪದ

ଅର୍ଥ : ಗುರುಗುಟ್ಟುವ ಕ್ರಿಯೆಯಿಂದ ಉತ್ಪತ್ತಿಯಾಗುವ ಶಬ್ದ

ଉଦାହରଣ : ಬೆಕ್ಕು ಗುರುಗುಟ್ಟುತ್ತಿದ ಶಬ್ದ ಕೇಳಿ ನನ್ನ ನಿದ್ದೆ ಹೋಯಿತು.

ସମକକ୍ଷ : ಗುರೆನ್ನು


ଅନ୍ୟ ଭାଷାରେ ଅନୁବାଦ :

गुर्राने की क्रिया से उत्पन्न शब्द।

बिल्ली की गुर्राहट सुनकर मेरी नींद टूट गई।
गुर्राहट

The sound of growling (as made by animals).

growl, growling

ಗುರುಗುಟ್ಟು   ಕ್ರಿಯಾಪದ

ଅର୍ଥ : ಕ್ರೋಧ ಅಥವಾ ಅಭಿಮಾನದ ಕಾರಣದಿಂದ ಕರ್ಕಶವಾದ ಧ್ವನಿಯಿಂದ ಮಾತನಾಡುವುದು

ଉଦାହରଣ : ಮಾಲೀಕನು ನೌಕರರ ಮಾತುಗಳನ್ನು ಕೇಳಿ ಗುರುಗುಟ್ಟಿದನು.

ସମକକ୍ଷ : ಗುರೆನ್ನು, ಸಿಟ್ಟಿನಿಂದ ಮಾತಾಡು


ଅନ୍ୟ ଭାଷାରେ ଅନୁବାଦ :

क्रोध या अभिमान के कारण भारी तथा कर्कश आवाज़ में बोलना।

मालिक नौकर की बात सुनकर गुर्राया।
गुर्राना

Utter in an angry, sharp, or abrupt tone.

The sales clerk snapped a reply at the angry customer.
The guard snarled at us.
snap, snarl

ଅର୍ଥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ଉଦାହରଣ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

ସମକକ୍ଷ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


ଅନ୍ୟ ଭାଷାରେ ଅନୁବାଦ :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

ଅର୍ଥ : ಜನರನ್ನು ಹೆದರಿಸಲು ನಾಯಿ, ಬೆಕ್ಕು ಮುಂತಾದವುಗಳು ಮಾಡುವ ಗಂಭೀರ ಶಬ್ದ

ଉଦାହରଣ : ಮಕ್ಕಳು ಬೆಕ್ಕನ್ನು ಮುಟ್ಟುತ್ತಿದ್ದ ಹಾಗೆಯೇ ಗುರುಗುಟ್ಟಿತು.

ସମକକ୍ଷ : ಗುರೆನ್ನು


ଅନ୍ୟ ଭାଷାରେ ଅନୁବାଦ :

कुत्ते, बिल्ली आदि का डराने के लिए आवाज़ करना।

बच्चे के छूते ही बिल्ली गुर्राई।
गुर्राना

To utter or emit low dull rumbling sounds.

He grumbled a rude response.
Stones grumbled down the cliff.
growl, grumble, rumble