ଅର୍ଥ : ಗುರುಗುಟ್ಟುವ ಕ್ರಿಯೆಯಿಂದ ಉತ್ಪತ್ತಿಯಾಗುವ ಶಬ್ದ
ଉଦାହରଣ :
ಬೆಕ್ಕು ಗುರುಗುಟ್ಟುತ್ತಿದ ಶಬ್ದ ಕೇಳಿ ನನ್ನ ನಿದ್ದೆ ಹೋಯಿತು.
ସମକକ୍ଷ : ಗುರುಗುಟ್ಟು
ଅନ୍ୟ ଭାଷାରେ ଅନୁବାଦ :
ଅର୍ଥ : ಕ್ರೋಧ ಅಥವಾ ಅಭಿಮಾನದ ಕಾರಣದಿಂದ ಕರ್ಕಶವಾದ ಧ್ವನಿಯಿಂದ ಮಾತನಾಡುವುದು
ଉଦାହରଣ :
ಮಾಲೀಕನು ನೌಕರರ ಮಾತುಗಳನ್ನು ಕೇಳಿ ಗುರುಗುಟ್ಟಿದನು.
ସମକକ୍ଷ : ಗುರುಗುಟ್ಟು, ಸಿಟ್ಟಿನಿಂದ ಮಾತಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಜನರನ್ನು ಹೆದರಿಸಲು ನಾಯಿ, ಬೆಕ್ಕು ಮುಂತಾದವುಗಳು ಮಾಡುವ ಗಂಭೀರ ಶಬ್ದ
ଉଦାହରଣ :
ಮಕ್ಕಳು ಬೆಕ್ಕನ್ನು ಮುಟ್ಟುತ್ತಿದ್ದ ಹಾಗೆಯೇ ಗುರುಗುಟ್ಟಿತು.
ସମକକ୍ଷ : ಗುರುಗುಟ್ಟು
ଅନ୍ୟ ଭାଷାରେ ଅନୁବାଦ :