ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗೊತ್ತಿರುವ ଶବ୍ଦର ଅର୍ଥ ଏବଂ ଉଦାହରଣ ।

ಗೊತ್ತಿರುವ   ನಾಮಪದ

ଅର୍ଥ : ಯಾವುದೇ ಒಂದು ವಿಷಯ ಅಥವಾ ಸಂಗತಿಯ ಬಗ್ಗೆ ಈಗಾಗಲೇ ಪರಿಚಿತವಿರುವಿಕೆಯನ್ನು ತಿಳಿಸುವುದು

ଉଦାହରଣ : ನನಗೆ ಆ ಕೆಲಸ ತಿಳಿದಿರುವ ಕಾರಣ ನಾನು ಅದನ್ನು ಬೇಗ ಮುಗಿಸಬಲ್ಲೆ.

ସମକକ୍ଷ : ತಿಳಿದಿರುವ, ಪರಿಚಿತ


ଅନ୍ୟ ଭାଷାରେ ଅନୁବାଦ :

जानने या भिज्ञ होने की अवस्था या भाव।

मेरी जानकारी में ही यह काम हुआ है।
अभिज्ञता, जानकारी, पता, भिज्ञता, वकूफ, वकूफ़, विजानता

Having knowledge of.

He had no awareness of his mistakes.
His sudden consciousness of the problem he faced.
Their intelligence and general knowingness was impressive.
awareness, cognisance, cognizance, consciousness, knowingness

ಗೊತ್ತಿರುವ   ಗುಣವಾಚಕ

ଅର୍ଥ : ಯಾರೋ ಒಬ್ಬರು ಗೊತ್ತಿರುವ ಅಥವಾ ಪರಿಚಯವಿರುವ

ଉଦାହରଣ : ಅವನು ಕೆಲವು ಪರಿಚಯಸ್ಥ ಜನರ ಜೊತೆ ತಿರುಗಿ ಎಲ್ಲಾರಿಗೂ ಹೊಸ ವರ್ಷದ ಶುಭಕಾಮನೆಗಳನ್ನು ತಿಳಿಸುತ್ತಿದ್ದಾನೆ.

ସମକକ୍ଷ : ಗುರುತಿನವ, ಪರಿಚಯವಿರುವ, ಪರಿಚಯಸ್ಥ


ଅନ୍ୟ ଭାଷାରେ ଅନୁବାଦ :

जो जाना पहचाना हो या जिसको जाना गया हो।

वह कुछ परिचित लोगों के साथ घूम-घूमकर सबको नववर्ष की शुभकामनाएँ दे रहा है।
आशना, जाना-पहचाना, परिचित, वाक़िफ़, वाकिफ

ଅର୍ଥ : ಯಾವುದೇ ವಸ್ತು ಸಂಗತಿಯ ತಿಳುವಳಿಕೆ ಇರುವುದು

ଉଦାହରଣ : ಅವರು ನನಗೆ ಈಗಾಗಲೆ ಗೊತ್ತಿರುವ ವ್ಯಕ್ತಿ.

ସମକକ୍ଷ : ಜ್ಞಾತ, ತಿಳಿದ


ଅନ୍ୟ ଭାଷାରେ ଅନୁବାଦ :

Apprehended with certainty.

A known quantity.
The limits of the known world.
A musician known throughout the world.
A known criminal.
known