ଅର୍ଥ : ಭಯಂಕರ ಮತ್ತು ವ್ಯತಿರಿಕ್ತ ಪರಿಸ್ಥಿತಿಯಿಂದ ಹೊರಗೆ ಬಂದು ಮುಂದೆ ಸಾಗಲು ಪಡುವ ಪ್ರಯತ್ನ ಅಥವಾ ಪ್ರಯಾಸ
ଉଦାହରଣ :
ಬಾಬಾ ಸಾಹೇಬ್ ಅಂಬೇಡಕರ್ ಅವರು ತಮ್ಮ ಇಡೀ ಜೀವನ ಸಂಘರ್ಷದಲ್ಲೆ ಕಳೆದರು
ସମକକ୍ଷ :
ಕದನ, ಜಗಳ, ದ್ವಂದ್ವಯುದ್ಧ, ಪ್ರಯಾಸ, ಯುದ್ದ, ಸಂಗ್ರಾಮ, ಸಂಘರ್ಷ, ಹೆಣಗಾಟ, ಹೊಡೆದಾಟ, ಹೋರಾಟ
ଅନ୍ୟ ଭାଷାରେ ଅନୁବାଦ :
An energetic attempt to achieve something.
Getting through the crowd was a real struggle.
He fought a battle for recognition.
battle,
struggle