ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಘೋಷಣೆ ଶବ୍ଦର ଅର୍ଥ ଏବଂ ଉଦାହରଣ ।

ಘೋಷಣೆ   ನಾಮಪದ

ଅର୍ଥ : ಕೆಲವು ಸಮಯದವರೆಗೂ ಹಾಗೆ ಉಳಿಯುವ ಗಟ್ಟಿ ಧ್ವನಿ

ଉଦାହରଣ : ಯುದ್ಧದ ಘೋಷಣೆಯನ್ನು ಕೇಳಿ ಹೇಡಿಯ ಮನಸ್ಸು ಭಯದಿಂದ ನಡುಗಿತು.

ସମକକ୍ଷ : ಆಕ್ರಂದನ, ಪ್ರಕಟನೆ


ଅନ୍ୟ ଭାଷାରେ ଅନୁବାଦ :

कुछ समय तक बनी रहने वाली तेज ध्वनि।

युद्ध का घोष सुनकर कायरों के दिल दहल उठे।
आक्रंद, आक्रन्द, आरव, घोष, नाद

A deep prolonged sound (as of thunder or large bells).

peal, pealing, roll, rolling

ଅର୍ଥ : ದೊಡ್ಡ ಸ್ವರದಲ್ಲಿ ಸೂಚನೆ ನೀಡುವುದು ಅಥವಾ ಯಾವುದೇ ನಿಯಮ ನಿರ್ಣಯವನ್ನು ಎಲ್ಲರಿಗೂ ತಿಳಿಯುವಂತೆ ಅಧಿಕೃತವಾಗಿ ಹೇಳುವುದು ಅಥವಾ ಪ್ರಕಟಿಸುವುದು

ଉଦାହରଣ : ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

ସମକକ୍ଷ : ಬಹಿರಂಗ ಹೇಳಿಕೆ


ଅନ୍ୟ ଭାଷାରେ ଅନୁବାଦ :

उच्च स्वर से दी हुई सूचना।

श्रमिक नेता के हड़ताल की घोषणा को सुनकर कारख़ाने के मालिक ने उसे सुलह करने के लिए बुलाया।
ईरण, एलान, ऐलान, घोष, घोषणा, दुहाई, दोहाई

A formal public statement.

The government made an announcement about changes in the drug war.
A declaration of independence.
announcement, annunciation, declaration, proclamation

ଅର୍ଥ : ಸಾರ್ವಜನಿಕವಾಗಿ ನೀಡಿರುವ ರಾಜಾಜ್ಞೆ, ಸೂಚನೆ ಅಥವಾ ಯಾರೋ ಒಬ್ಬರು ಎಲ್ಲೋ ಹೇಳಿರುವ ಮಾತು ಇತ್ಯಾದಿ

ଉଦାହରଣ : ಸರ್ಕಾರವು ಹತ್ತನೆ ತರಗತಿವರೆಗೂ ಉಚಿತವಾಗಿ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿತು.

ସମକକ୍ଷ : ಉದ್ಘೋಷಣೆ, ಪ್ರಕಟನೆ


ଅନ୍ୟ ଭାଷାରେ ଅନୁବାଦ :

सार्वजनिक रूप से निकली हुई राजाज्ञा, सूचना या कोई कही हुई बात आदि।

सरकार की दसवीं तक की शिक्षा मुफ्त देने की घोषणा की सबसे प्रशंसा की।
उद्घोषणा, एलान, घोषणा

A formal public statement.

The government made an announcement about changes in the drug war.
A declaration of independence.
announcement, annunciation, declaration, proclamation

ଅର୍ଥ : ಯಾವುದೇ ರಾಜಕೀಯ ದಳದವರು ಚುನಾವಣೆಯ ಸಮಯದಲ್ಲಿ ಹೊರಡಿಸುವ ತಾವು ಅಧಿಕಾರಕ್ಕೆ ಬಂದರೆ ಸಾಧಿಸುತ್ತೇವೆ ಎಂದು ಹೇಳಿಕೊಳ್ಳುವ ತಮ್ಮ ಭರವಸೆಗಳ ಮತ್ತು ಆಶ್ವಾಸನೆಗಳ ಕಾರ್ಯಕಾರಿಣಿ ರೂಪು ರೇಷೆಗಳು

ଉଦାହରଣ : ಯಾವುದೇ ಪಕ್ಷದ ಚುನಾವಣೆ ಪ್ರನಾಳಿಕೆಗಳು ಎಂದಿಗೂ ನಿಜವಾಗುವುದಿಲ್ಲ

ସମକକ୍ଷ : ಪ್ರಣಾಳಿಕೆ, ಬಹಿರಂಗವಾದ ಪ್ರಕಟನೆ, ರಾಜಕೀಯನೀತಿ


ଅନ୍ୟ ଭାଷାରେ ଅନୁବାଦ :

किसी राजनीतिक दल द्वारा चुनाव के समय अपनी नीतियों की घोषणा।

नेता गण अपनी नीति घोषणा को अमल में नहीं लाते हैं।
नीति घोषणा, मेनिफेस्टो

A public declaration of intentions (as issued by a political party or government).

manifesto, pronunciamento

ଅର୍ଥ : ತಮಟೆ, ಡೋಲು ಮುಂತಾದುವನ್ನು ಹೊಡೆದುಕೊಂಡು ವಿಷಯವನ್ನು ಘೋಷಿಸಿ ಬಹಿರಂಗಪಡಿಸುವುದು ಅಥವಾ ನೀಡುವಂತಹ ಸೂಚನೆ

ଉଦାହରଣ : ರಾಜನು ರಾಜಕುಮಾರಿಯ ಸ್ವಯಂವರವನ್ನು ಡಂಗೂರ ಸಾರಿಸಿದನು.

ସମକକ୍ଷ : ಡಂಗುರ, ಡಂಗೂರ, ಸಾರುವಿಕೆ


ଅନ୍ୟ ଭାଷାରେ ଅନୁବାଦ :

ढोल आदि पीटकर की जाने वाली आधिकारिक घोषणा या दी जाने वाली सूचना।

राजकुमारी के स्वयंवर की मुनादी सुनकर कई राजकुमार स्वयंवर में भाग लेने पहुँचे।
एलान, डुग्गी, डोंड़ी, डौंड़ी, ढ़िंढोरा, ढिंडोरा, ढिंढोरा, ढिढोरा, मुनादी

ଅର୍ଥ : ಸಮ್ಮತಿ-ಅಸಮ್ಮತಿ, ಆಕ್ರೋಷ ಮುಂತಾದುವನ್ನು ಸೂಚಿಸಲು ಸಾಮಾನ್ಯವಾಗಿ ಗುಂಪಿನಲ್ಲಿ ಕೂಗುವ ಕ್ರಿಯೆ

ଉଦାହରଣ : ಸಮಾಜವಾದಿ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆ ಕೂಗಲು ಸಿದ್ದರಾಗುತ್ತಿದ್ದಾರೆ.


ଅନ୍ୟ ଭାଷାରେ ଅନୁବାଦ :

किसी विशेष सिद्धांत, पक्ष या दल आदि का वह घोष जो लोगों को अपनी ओर आकृष्ट करने के लिए होता है।

समाजवादी कार्यकर्ता सरकार के खिलाफ नारे लगा रहे थे।
घोष, नारा

A favorite saying of a sect or political group.

catchword, motto, shibboleth, slogan