ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಚಕ್ಕಣ ಚೂರು ಮಾಡು ଶବ୍ଦର ଅର୍ଥ ଏବଂ ଉଦାହରଣ ।

ಚಕ್ಕಣ ಚೂರು ಮಾಡು   ಕ್ರಿಯಾಪದ

ଅର୍ଥ : ಬಟ್ಟೆ, ಕಾಗದ, ಇಟ್ಟಿಗೆ, ಕಲ್ಲು ಇತ್ಯಾದಿ ವಸ್ತುಗಳನ್ನು ಅತಿ ಚಿಕ್ಕ ಚೂರುಗಳಾಗುವವರೆಗೆ ಹರಿಯುವ ಅಥವಾ ಒಡೆಯುವ ಪ್ರಕ್ರಿಯೆ

ଉଦାହରଣ : ಅವನು ಕಲ್ಲುಗಳನ್ನು ಚೂರು ಚೂರುಗಳಾಗಿ ಒಡೆಯುತ್ತಿದ್ದಾನೆ.

ସମକକ୍ଷ : ಚೂರು ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು, ನುಚ್ಚುನೂರಾಗು


ଅନ୍ୟ ଭାଷାରେ ଅନୁବାଦ :

कपड़े, काग़ज आदि को काट, चीर, तोड़ या फाड़कर इस प्रकार टुकड़े-टुकड़े करना कि उसके तागे या सूत तक अलग-अलग हो जाएँ।

वह फटी चादर को तार-तार कर रही है ताकि वह उसका रस्सी बट सके।
तार तार कर देना, तार तार करना, तार-तार कर देना, तार-तार करना, धज्जियाँ उड़ाना

Break into many pieces.

The wine glass shattered.
shatter

ଅର୍ଥ : ಯಾವುದಾದರು ವಸ್ತು, ವಿಷಯ ಅಥವಾ ವ್ಯಕ್ತಿಯ ಬಗ್ಗೆ ಇರುವ ಒಳ್ಳೆಯ ಅಭಿಪ್ರಾಯ ಪೂರ್ತಿಯಾಗಿ ಮತ್ತೆ ಪಡೆಯಲಾಗದ ಮಟ್ಟಕ್ಕೆ ಅಥವಾ ಮತ್ತೆ ಗಳಿಸಲಾಗದ ಮಟ್ಟಕ್ಕೆ ಬಿದ್ದುಹೋಗುವ ಪ್ರಕ್ರಿಯೆ

ଉଦାହରଣ : ಈ ಘಟನೆಯಿಂದಾಗಿ ಕ್ರಿಕೆಟ್ ಆಟದ ಮೇಲಿರುವ ಜನರ ಅಭಿಪ್ರಾಯ ನುಚ್ಚುನೂರಾಯಿತು.

ସମକକ୍ଷ : ಚೂರು ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು, ನುಚ್ಚುನೂರಾಗು


ଅନ୍ୟ ଭାଷାରେ ଅନୁବାଦ :

दोषों या बुराइयों की इतने जोरों से चर्चा करना कि लोग उसे उसका वास्तविक स्वरूप समझकर उसके प्रति उपेक्षा या घृणा का व्यवहार करने लगें।

इस घटना ने क्रिकेट की छवि को तार-तार किया है।
तार तार कर देना, तार तार करना, तार-तार कर देना, तार-तार करना, धज्जियाँ उड़ाना

Express a totally negative opinion of.

The critics panned the performance.
pan, tear apart, trash