ଅର୍ଥ : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
ଉଦାହରଣ :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
ସମକକ୍ଷ : ಜಾಣ, ತಜ್ಞ, ನಿಪುಣ, ಪರಿಣತ, ಪ್ರವೀಣ
ଅନ୍ୟ ଭାଷାରେ ଅନୁବାଦ :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertଅର୍ଥ : ವ್ಯವಹಾರದಲ್ಲಿ ಅಥವಾ ರಾಜನೀತಿಯಲ್ಲಿ ತುಂಬಾ ಬುದ್ಧಿವಂತಿಕೆಯಿಂದ ವ್ಯವಹರಿಸುವವ
ଉଦାହରଣ :
ಕೌಟಿಲ್ಯನು ಒಬ್ಬ ಚತುರ ರಾಜನೀತಿಜ್ಞ.
ଅନ୍ୟ ଭାଷାରେ ଅନୁବାଦ :
A person who deals tactfully with others.
diplomatଅର୍ଥ : ಯಾವುದೊ ಒಂದು ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯು ಪ್ರಖ್ಯಾತಿಯನ್ನು ಪಡೆದುಕೊಂಡು ನಿಪುಣನಾಗುತ್ತಾನೆ.
ଉଦାହରଣ :
ಕ್ರಿಕೆಟ್ ಮಿನುಗುತಾರೆಯಾದ ಸಚಿನ್ ಅವರ ಪ್ರತಿಭೆಯನ್ನು ಎಲ್ಲಾರು ಕೊಂಡಾಡುತ್ತಾರೆ.
ସମକକ୍ଷ : ಚಾಣಾಕ್ಷ, ಮಿನುಗುತಾರೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
ଉଦାହରଣ :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
ସମକକ୍ଷ : ಕುಶಯ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
ଅନ୍ୟ ଭାଷାରେ ଅନୁବାଦ :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.