ଅର୍ଥ : ಯಾವ ವಸ್ತು ತನ್ನ ಮೂಲಕ ವಿದ್ಯುತ್, ತಾಪ ಮೊದಲಾದವುಗಳನ್ನು ಪ್ರವಾಹಿಸಲು ಬಿಡುತ್ತದೆಯೋ
ଉଦାହରଣ :
ವಿದ್ಯುತ್ ತಾಮ್ರ, ಲೋಹ, ಹಿತ್ತಾಳೆ ಮೊದಲಾದವುಗಳ ವಾಹಕವಾಗಿದೆ.
ସମକକ୍ଷ : ವಾಹಕ
ଅନ୍ୟ ଭାଷାରେ ଅନୁବାଦ :
वह वस्तु जो अपने में से होकर विद्युत, ताप आदि को प्रवाहित होने देती है।
विद्युत के चालकों में ताँबा, पीतल, लोहा आदि हैं।A substance that readily conducts e.g. electricity and heat.
conductorଅର୍ଥ : ಯಾವುದೇ ಯಂತ್ರಗಳನ್ನು ಚಾಲನೆ ಮಾಡುವವನುಓಡಿಸುವವನು
ଉଦାହରଣ :
ಎಲ್ಲ ಕೆಲಸಗಾರರು ಸಂಚಾಲಕನ ಪ್ರರೀಕ್ಷೆ ಮಾಡುತ್ತಿದ್ದಾರೆ.
ଅନ୍ୟ ଭାଷାରେ ଅନୁବାଦ :
An agent that operates some apparatus or machine.
The operator of the switchboard.ଅର୍ଥ : ಗಾಡಿಯನ್ನು ಎಳೆಯುವವನು ಅಥವಾ ಸವಾರಿ ಮಾಡುವ ಜಾನವಾರುಗಳನ್ನು ಅಂದರೆ ಕುದುರೆ, ಎತ್ತು ಇತ್ಯಾದಿಗಳನ್ನು ಓಡಿಸುವವನು
ଉଦାହରଣ :
ಚಾಲಕನು ಕುದುರೆಯನ್ನು ತುಂಬಾ ವೇಗವಾಗಿ ಓಡಿಸುತ್ತಿದ್ದನು.
ଅନ୍ୟ ଭାଷାରେ ଅନୁବାଦ :
गाड़ी को खींचने वाले या सवारी ढोने वाले जानवरों जैसे घोड़े, बैल इत्यादि को हाँकने वाला व्यक्ति।
चालक घोड़े को सरपट दौड़ा रहा था।