ଅର୍ଥ : ಹೊಸ ನಿಯಮ ಅಥವಾ ಕಾನೂನನ್ನು ಚಾಲನೆ ಮಾಡುವ ಪ್ರಕ್ರಿಯೆ
ଉଦାହରଣ :
ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದೆಂಬ ನಿಯಮವನ್ನು ಜಾರಿಗೆ ತಂದರು.
ସମକକ୍ଷ : ಜಾರಿಗೆ ತರು
ଅନ୍ୟ ଭାଷାରେ ଅନୁବାଦ :
नए नियम या क़ानून को प्रचलित करना।
सरकार ने सार्वजनिक स्थानों पर धूम्रपान न करने का नियम लागू किया।ଅର୍ଥ : ಯಾವುದೋ ಒಂದು ವಸ್ತು ಕೆಲಸ ಮಾಡುವಂತೆ ಮಾಡುವ ಪ್ರಕ್ರಿಯೆ
ଉଦାହରଣ :
ಅವನು ಹೊಲಿಗೆ ಯಂತ್ರವನ್ನು ಚಾಲನೆ ಮಾಡುತ್ತಿದ್ದಾನೆ.
ସମକକ୍ଷ : ಮೆಟ್ಟು
ଅନ୍ୟ ଭାଷାରେ ଅନୁବାଦ :
ଅର୍ଥ : ಚಾಲನೆಗೆ ಬರುವಂತೆ ಮಾಡು
ଉଦାହରଣ :
ನೀವು ದೂರವಾಣಿಯನ್ನು ಚಾಲನೆ ಮಾಡಿರಿ.
ଅନ୍ୟ ଭାଷାରେ ଅନୁବାଦ :