ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಚಾಳಿ ଶବ୍ଦର ଅର୍ଥ ଏବଂ ଉଦାହରଣ ।

ಚಾಳಿ   ನಾಮಪದ

ଅର୍ଥ : ಯಾವುದಾದರು ಕೆಲಸ ಅಥವಾ ಮಾತಿನಿಂದ ಆಗುವಂತಹ ತೃಪ್ತಿ ಆಥವಾ ದೊರೆಯುವಂತಹ ಸುಃಖದ ಕಾರಣ ಮತ್ತೆ-ಮತ್ತೆ ಇದೇ ರೀತಿಯ ತೃಪ್ತಿ ಅಥವಾ ಸುಃಖವನ್ನು ಹೊಂದುವುದಕ್ಕೆ ಮನಸ್ಸಿನಲ್ಲಿ ಆಗುವಂತಹ ಪ್ರವೃತ್ತಿ ಅಥವಾ ಸ್ವಭಾವ

ଉଦାହରଣ : ಅವರಿಗೆ ಹಾಡುಕೇಳುವ ಚಟವಿದೆ.

ସମକକ୍ଷ : ಚಟ, ದುರ್ವ್ಯಸನ


ଅନ୍ୟ ଭାଷାରେ ଅନୁବାଦ :

किसी काम या बात से मिलने वाले सुख के कारण बार-बार वैसा ही सुख पाने के लिए मन में होनेवाली लालसापूर्ण प्रवृत्ति।

आजकल उसके पढ़ने के चस्के को देखकर सब प्रसन्न हैं।
आदत, चटका, चसका, चस्का, लत, शौक

ଅର୍ଥ : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ

ଉଦାହରଣ : ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.

ସମକକ୍ଷ : ಗೀಳು, ಚಟ, ದುರಭ್ಯಾಸ, ದುಶ್ಚಟ, ವ್ಯಸನ


ଅନ୍ୟ ଭାଷାରେ ଅନୁବାଦ :

बुरी आदत।

कुव्यसन से बचो।
अघ, अमल, इल्लत, कुव्यसन, दुर्व्यसन, धत, लत, व्यसन

Being abnormally tolerant to and dependent on something that is psychologically or physically habit-forming (especially alcohol or narcotic drugs).

addiction, dependance, dependence, dependency, habituation