ଅର୍ଥ : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು
ଉଦାହରଣ :
ಅವನ ಸ್ಥಿತಿ ಚಿಂತಾಜನಕವಾಗಿದೆ.
ସମକକ୍ଷ : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
ଅନ୍ୟ ଭାଷାରେ ଅନୁବାଦ :
Causing distress or worry or anxiety.
Distressing (or disturbing) news.