ଅର୍ଥ : ವ್ಯರ್ಥವಾದ ವಸ್ತು, ಸಾಮಗ್ರಿ, ಅಥವಾ ಆಹಾರ, ನಿರುಪಯುಕ್ತವಾದ ಉಳಿಕೆ ಅಥವಾ ಉಪ ಉತ್ಪನ್ನಗಳು
ଉଦାହରଣ :
ಮನೆಯಲ್ಲಿ ಕಸ ಹಾಗೆ ಬಿದ್ದಿದೆ.
ଅନ୍ୟ ଭାଷାରେ ଅନୁବାଦ :
ऐसी चीज़ जो बिलकुल रद्दी मान ली गई हो।
वह आज अपने कमरे से कूड़ा करकट हटाने में व्यस्त है।Any materials unused and rejected as worthless or unwanted.
They collect the waste once a week.ଅର୍ଥ : ಅರಿವೆ ಅಥವಾ ಕಾಗದ ಕತ್ತರಿಸಿದ ಮೇಲೆ ಉಳಿದ ಚೂರುಗಳು
ଉଦାହରଣ :
ಆ ಸಣ್ಣಬುಟ್ಟಿಯನ್ನು ಅರಿವೆ ಅಥವಾ ಕಾಗದ ಕತ್ತರಿಸಿದ ಮೇಲೆ ಉಳಿದ ಚಿಂದಿಗಳನ್ನು ಇಡಲು ಉಪಯೋಗಿಸಬಹುದು.
ଅନ୍ୟ ଭାଷାରେ ଅନୁବାଦ :
A small piece of something that is left over after the rest has been used.
She jotted it on a scrap of paper.ଅର୍ଥ : ತುಂಬಾ ಉಪಯೋಗವಾದ ಹಳೆಯ ಅಥವಾ ಹರಿದ ಬಟ್ಟೆ
ଉଦାହରଣ :
ಆ ಭಿಕ್ಷುಕನು ಚಿಂದಿ ಬಟ್ಟೆಗಳನ್ನು ಧರಿಸಿದ್ದಾನೆ.
ସମକକ୍ଷ : ಚಿಂದಿಯಾದ, ಚಿಂದಿಯಾದಂತ, ಚಿಂದಿಯಾದಂತಹ, ಹರಕಲಾದಂತ, ಹರಕಲಾದಂತಹ, ಹರಕಲು
ଅନ୍ୟ ଭାଷାରେ ଅନୁବାଦ :
जो अत्यधिक प्रयोग या पुराना होने के कारण फटा हुआ हो।
भिखारी जीर्ण-शीर्ण कपड़ा पहने हुए था।