ଅର୍ଥ : ನೆಲದಲ್ಲಿ ಬಿತ್ತಿದ ಬೀಜ ಜೀವೋತ್ಪತ್ತಿ ಕಾರ್ಯ ಮಾಡತೊಡಗಿದ ಮೊದಲ ಹಂತದ ಸ್ಥಿತಿ
ଉଦାହରଣ :
ಹೊಲದಲ್ಲಿ ರಾಗಿ ಬೀಜಗಳು ಈಗತಾನೆ ಮೊಳಕೆಯೊಡೆಯುತ್ತಿವೆ.
ଅନ୍ୟ ଭାଷାରେ ଅନୁବାଦ :
A newly grown bud (especially from a germinating seed).
sproutଅର୍ଥ : ವಿಸ್ತಾರ ಅಥವಾ ಪರಿಮಾಣದಲ್ಲಿ ಹೆಚ್ಚಾಗು ಅಥವಾ ವೃದ್ಧಿಸುವ ಪ್ರಕ್ರಿಯೆ
ଉଦାହରଣ :
ಸರಿಯಾಗಿ ನೋಡಿಕೊಂಡಿದ್ದರಿಂದ ಗಿಡ ಬೇಗ ಬೆಳೆದು ದೊಡ್ಡದಾಯಿತು.
ସମକକ୍ଷ : ಬೆಳೆ
ଅନ୍ୟ ଭାଷାରେ ଅନୁବାଦ :
Increase in size by natural process.
Corn doesn't grow here.