ଅର୍ଥ : ಚಿತ್ರಗಳಿಂದ ರಚಿತವಾಗಿರುವುದು
ଉଦାହରଣ :
ಪ್ರಾಣಿ ಪಕ್ಷಿಗಳಿಂದ ಚಿತ್ರಿತವಾದ ಪರದೆಯನ್ನು ಇಳಿಬಿಡಲಾಗಿದೆ.
ସମକକ୍ଷ : ಚಿತ್ರಿತ, ಚಿತ್ರಿತವಾದಂತ, ಚಿತ್ರಿತವಾದಂತಹ, ಚಿತ್ರಿಸಿದ, ಚಿತ್ರಿಸಿದಂತ, ಚಿತ್ರಿಸಿದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಚಿತ್ತಾರಗಳಿಂದ ಬಿಡಿಸಲ್ಪಟ್ಟ
ଉଦାହରଣ :
ಈ ಮನೆಯ ತುಂಬಾ ಚಿತ್ರಿತವಾದ ಪಟಗಳಿವೆ.
ସମକକ୍ଷ : ಚಿತ್ರಿತ, ಚಿತ್ರಿತವಾದಂತ, ಚಿತ್ರಿತವಾದಂತಹ
ଅନ୍ୟ ଭାଷାରେ ଅନୁବାଦ :