ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಚೀಲ ଶବ୍ଦର ଅର୍ଥ ଏବଂ ଉଦାହରଣ ।

ಚೀಲ   ನಾಮಪದ

ଅର୍ଥ : ಯಾವುದಲ್ಲಿ ಅನೇಕ ವಸ್ತುಗಳನ್ನು ಇಡಲಾಗುವುದೋ

ଉଦାହରଣ : ಕಾಂಗೂರುನಲ್ಲಿ ಪ್ರಾಕೃತಿಕವಾಗಿ ಚೀಲವನ್ನು ನೋಡ ಬಹುದು.


ଅନ୍ୟ ଭାଷାରେ ଅନୁବାଦ :

वह जिसमें कोई वस्तु रखी जाए।

कंगारू में प्राकृतिक धानी पाई जाती है।
धानिका, धानी

ଅର୍ଥ : ಒಂದರಲ್ಲೆ ಕಟ್ಟಿ ಹಾಕಿರುವ ವಸ್ತುಗಳ ರಾಶಿ

ଉଦାହରଣ : ರೈತನು ಧಾನ್ಯದ ಚೀಲವನ್ನು ಗಾಡಿಗೆ ಹಾಕುತ್ತಿದ್ದ.


ଅନ୍ୟ ଭାଷାରେ ଅନୁବାଦ :

एक में बंधा हुआ वस्तुओं का ढेर।

किसान धान का बोझा बैलगाड़ी में लाद रहा है।
बोझ, बोझा, भार

Weight to be borne or conveyed.

burden, load, loading

ଅର୍ଥ : ಬಟ್ಟೆ ಅಥವಾ ಪ್ಲಾಸ್ಟಿಕ್ ಮುಂತಾದವುಗಳನ್ನು ಬಳಸಿ ಸಾಮಾನುಗಳನ್ನು ತುಂಬಲು ಸಹಾಯವಾಗುವಂತೆ ಮೂರು ಕಡೆ ಹೊಲಿದು ಒಂದು ಕಡೆ ಬಾಯಿಯ ಹಾಗೆ ತೆರೆದಿರುವ ಒಂದು ವಸ್ತು

ଉଦାହରଣ : ಚೀಲದ ಕಸಿ ಕಿತ್ತ ಕಾರಣ ಸ್ವಲ್ಪ ಸಾಮಾನುಗಳು ರಸ್ತೆಯಲ್ಲಿ ಚಲ್ಲಿದವು.

ସମକକ୍ଷ : ಕೈಚೀಲ, ಸಂಚಿ, ಹಡಪ


ଅନ୍ୟ ଭାଷାରେ ଅନୁବାଦ :

कपड़े आदि का बना हुआ एक प्रकार का पात्र जिसमें चीज़ें रखी जाती हैं।

थैला फटा होने के कारण कुछ सामान रास्ते में ही गिर गया।
झोला, थैला

A flexible container with a single opening.

He stuffed his laundry into a large bag.
bag