ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಚೆಲ್ಲಿರುವಂತಹ ଶବ୍ଦର ଅର୍ଥ ଏବଂ ଉଦାହରଣ ।

ಚೆಲ್ಲಿರುವಂತಹ   ಗುಣವಾಚಕ

ଅର୍ଥ : ಯಾವುದನ್ನು ಬಿತ್ತನೆ ಮಾಡಲಾಗಿದೆಯೋ (ಬೀಜ)

ଉଦାହରଣ : ಪಕ್ಷಿಯು ಹೊಲದಲ್ಲಿ ಬಿತ್ತನೆ ಮಾಡಿರುವಂತಹ ಬೀಜಗಳನ್ನು ತಿನ್ನುತ್ತಿದೆ.

ସମକକ୍ଷ : ಚೆಲ್ಲಿರುವಂತ, ಬಿತ್ತಿದ್ದಂತ, ಬಿತ್ತಿದ್ದಂತಹ, ಬಿತ್ತಿರುವಂತ, ಬಿತ್ತಿರುವಂತಹ


ଅନ୍ୟ ଭାଷାରେ ଅନୁବାଦ :

जो बोया गया हो (बीज)।

पक्षी खेत में वपित बीज को खा रहे हैं।
वपित

ଅର୍ଥ : ಹರಡಿಕೊಂಡಿರುವಿಕೆ ಅಥವಾ ಚದುರಿಕೊಂಡಿರುವಿಕೆ

ଉଦାହରଣ : ಕಾಳುಗಳು ಅಲ್ಲಿ ಹರಡಿರುವ ಕಾರಣ ಹಕ್ಕಿಗಳು ಅಲ್ಲಿ ಗುಂಪು ಸೇರಿವೆ.

ସମକକ୍ଷ : ಚದುರಿರುವ, ಚದುರಿರುವಂತ, ಚದುರಿರುವಂತಹ, ಚೆಲ್ಲಾಪಿಲ್ಲಿಯಾಗಿರುವ, ಚೆಲ್ಲಾಪಿಲ್ಲಿಯಾಗಿರುವಂತ, ಚೆಲ್ಲಾಪಿಲ್ಲಿಯಾಗಿರುವಂತಹ, ಚೆಲ್ಲಿರುವ, ಚೆಲ್ಲಿರುವಂತ, ಹರಡಿರುವ, ಹರಡಿರುವಂತ, ಹರಡಿರುವಂತಹ


ଅନ୍ୟ ଭାଷାରେ ଅନୁବାଦ :

इधर-उधर फैला हुआ या छितराया हुआ।

पक्षी धरती पर बिखरे अनाज के दाने चुग रहे हैं।
अफशाँ, अफशान, अफ़शाँ, अफ़शान, असंहत, छितराया, प्रकीर्ण, फैला, बिखरा, बिखरा हुआ, विकीर्ण

Occurring or distributed over widely spaced and irregular intervals in time or space.

Scattered showers.
Scattered villages.
scattered