ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಛತ್ರಪತಿ ଶବ୍ଦର ଅର୍ଥ ଏବଂ ଉଦାହରଣ ।

ಛತ್ರಪತಿ   ನಾಮಪದ

ଅର୍ଥ : ಹಿಂದೂ ಗಳ ದೊಡ್ಡ ರಾಜ

ଉଦାହରଣ : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

ସମକକ୍ଷ : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


ଅନ୍ୟ ଭାଷାରେ ଅନୁବାଦ :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

ଅର୍ଥ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

ଉଦାହରଣ : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

ସମକକ୍ଷ : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


ଅନ୍ୟ ଭାଷାରେ ଅନୁବାଦ :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

ಛತ್ರಪತಿ   ಗುಣವಾಚಕ

ଅର୍ଥ : ಯಾರೋ ಒಬ್ಬರಿಗೆ ಕೊಡೆ ಹಿಡಿದು ನಿಂತುಕೊಂಡಿರುವವ

ଉଦାହରଣ : ಛತ್ರಪತಿಯಾದ ರಾಜನ ದರ್ಶನ ಪಡೆಯಲು ಪ್ರಜೆಗಳು ಆತುರ ಪಡುತ್ತಿದ್ದರು.

ସମକକ୍ଷ : ರಾಜ


ଅନ୍ୟ ଭାଷାରେ ଅନୁବାଦ :

छत्र धारण करनेवाला।

प्रजा छत्रपति राजा के दर्शन के लिए आतुर थी।
छत्रधारी, छत्रपति