ଅର୍ଥ : ಶೋಕಿಗಾಗಿ ತನ್ನ ಬಗ್ಗೆಯೇ ಬಹುವಾಗಿ ಹೇಳಿಕೊಳ್ಳುವುದು ಅಥವಾ ಸುಳ್ಳನ್ನು ಸತ್ಯವೆಂಬಂತೆ ವರ್ಣಿಸುವುದು
ଉଦାହରଣ :
ಮಹಾಭಾರತದ ಉತ್ತರಕುಮಾರ ಸದಾ ಹೆಂಗಳೆಯರೊಂದಿಗೆ ಜಂಭ ಕೊಚ್ಚುವುದನ್ನು ಮಾಡುತ್ತಿದ್ದನು.
ସମକକ୍ଷ : ಬಡಿವಾರ, ಬುರುಡೆ ಬಿಡುವುದು
ଅନ୍ୟ ଭାଷାରେ ଅନୁବାଦ :