ଅର୍ଥ : ಯಾವುದಾದರು ವಸ್ತು ಮೊದಲಾದವುಗಳನ್ನು ಈ ಪ್ರಕಾರವಾಗಿ ಎಳೆದು ಅಥವಾ ಜಗ್ಗಿ ಭೂಮಿಯಿಂದ ಕಿತ್ತೊಗೆಯುವುದು
ଉଦାହରଣ :
ಅವನು ತನ್ನ ಸಹೋದರನನ್ನು ವಿದ್ಯಾಲಯದವರೆವಿಗೂ ಎಳೆದು ಕೊಂಡು ಹೋದನು.
ଅନ୍ୟ ଭାଷାରେ ଅନୁବାଦ :
किसी वस्तु आदि को इस प्रकार खींचना कि वह भूमि से रगड़ खाती हुई आये।
उसने अपने भाई को विद्यालय तक घसीटा।Pull, as against a resistance.
He dragged the big suitcase behind him.ଅର୍ଥ : ಯಾವುದೇ ವ್ಯಕ್ತಿ ಅಥವಾ ಸಂಗತಿಯು ತನ್ನ ಕಡೆಗೆ ಪ್ರಭಾವ ಬೀರಿಸಿಕೊಳ್ಳುವ ಗುಣ
ଉଦାହରଣ :
ಹಾವಾಡಿಗನು ಮಗುವಿನ ಮೈಮೇಲೆ ಹಾವುಗಳನ್ನು ಆಡಿಸುತ್ತಾ ಜನರನ್ನು ಆಕರ್ಷಿಸುತ್ತಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಸ್ತು ಅದರು ಪೂರ್ಣವಾದ ಉದ್ದ ಅಥವಾ ಅಗಲದವರೆವಿಗೂ ಎಳೆದು ತರುವುದು
ଉଦାହରଣ :
ಬೇಟೆಗಾರನು ಧನಸ್ಸಿನ ದಾರವನ್ನು ಎಳೆಯುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಅಂಟಿಕೊಂಡಿರುವ ವಸ್ತುಗಳನ್ನು ಎಳೆದು ವಿಸ್ತಾರ ಮಾಡು
ଉଦାହରଣ :
ಮೈಮುರಿ ಆಕಳಿಸುತ್ತ ದೇಹವನ್ನು ಹೊರಳಿಸಿ ಅಥವಾ ಮಣಿಸಿ ಎಲೆಯುತ್ತೇವೆ.
ଅନ୍ୟ ଭାଷାରେ ଅନୁବାଦ :