ଅର୍ଥ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
ଉଦାହରଣ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ସମକକ୍ଷ : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
ଅନ୍ୟ ଭାଷାରେ ଅନୁବାଦ :
Kneading and rubbing parts of the body to increase circulation and promote relaxation.
massageଅର୍ଥ : ಮತ್ತೆ-ಮತ್ತೆ ಜಜ್ಜುವುದು ಹೀಗೆ ಜಜ್ಜಿದ ವಸ್ತು ವಿಕೃತ್ತವಾಗುವ ಪ್ರಕ್ರಿಯೆ
ଉଦାହରଣ :
ಅವನು ಹಾವಿನ ತಲೆಯನ್ನು ಜಜ್ಜುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಕೆಳಗೆ ಸಿಕ್ಕಿ ಅಥವಾ ಜಜ್ಜಿ ವಿಕ್ರುತವಾಗುವ ಪ್ರಕ್ರಿಯೆ
ଉଦାହରଣ :
ಒಂದು ನಾಯಿ ಗಾಡಿಯ ಕೆಳಗೆ ಸಿಕ್ಕಿ ಜಜ್ಜಿ ಹೋಯಿತು.
ଅନ୍ୟ ଭାଷାରେ ଅନୁବାଦ :
Become injured, broken, or distorted by pressure.
The plastic bottle crushed against the wall.