ଅର୍ଥ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
ଉଦାହରଣ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ସମକକ୍ଷ : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
ଅନ୍ୟ ଭାଷାରେ ଅନୁବାଦ :
Kneading and rubbing parts of the body to increase circulation and promote relaxation.
massage