ଅର୍ଥ : ಬಹು ಸಂಖ್ಯೆಯಲ್ಲಿ ಸೇರಿರುವ ಜನರ ಗುಂಪು
ଉଦାହରଣ :
ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಗಾಂಧೀಜಿಯ ಭಾಷಣಗಳಿಗೆ ಅಪಾರ ಜನಸ್ತೋಮ ಸೇರುತ್ತಿದ್ದರು.
ସମକକ୍ଷ : ಜನ ಜಂಗುಳಿ, ಜನ ಸಮೂಹ, ಜನ-ಜಂಗುಳಿ, ಜನಜಂಗುಳಿ
ଅନ୍ୟ ଭାଷାରେ ଅନୁବାଦ :
The common people generally.
Separate the warriors from the mass.