ଅର୍ଥ : ಯಾವುದೋ ಒಂದು ಬಹಳ ಅವಶ್ಯಕವಾಗಿ ಅಥವಾ ಅಗತ್ಯವಾಗಿ ಬೇಕಾಗಿರುವ
ଉଦାହରଣ :
ಅವನು ಅಗತ್ಯವಾದ ಕೆಲಸಗಳನ್ನು ಮಾಡಿಕೊಂಡು ಬರುಲು ನಗರಕ್ಕೆ ಹೋಗಿದ್ದಾನೆ.
ସମକକ୍ଷ : ಅಗತ್ಯ, ಅವಶ್ಯಕ, ಕಡ್ಡಾಯವಾಗಿ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ರೀತಿಯ ವಿಳಂಬವಾಗದೆ ಬೇಗ ಬೇಗನೇ ನಡೆಯುವ ಯಾವುದೇ ಕೆಲಸ ಅಥವಾ ಸಂಗತಿ
ଉଦାହରଣ :
ತುರ್ತಾಗಿ ವಾರ್ತಾ ಇಲಾಖೆಯಿಂದ ಈ ಸಮಸ್ಯೆಯ ಸುದ್ದಿಯನ್ನು ಬಿತ್ತರಿಸಬೇಕಿದೆ.
ଅନ୍ୟ ଭାଷାରେ ଅନୁବାଦ :
Performed with little or no delay.
An immediate reply to my letter.