ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜಾಗರೂಕತೆ ଶବ୍ଦର ଅର୍ଥ ଏବଂ ଉଦାହରଣ ।

ಜಾಗರೂಕತೆ   ನಾಮಪದ

ଅର୍ଥ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

ଉଦାହରଣ : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

ସମକକ୍ଷ : ಅವಧಾನ ಲಕ್ಷ್ಯ, ಏಕಾಗ್ರತೆ, ಗಮನ, ನಿಗಾ


ଅନ୍ୟ ଭାଷାରେ ଅନୁବାଦ :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

ଅର୍ଥ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ

ଉଦାହରଣ : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.

ସମକକ୍ଷ : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು


ଅନ୍ୟ ଭାଷାରେ ଅନୁବାଦ :

जागरूक होने की अवस्था या भाव।

हमें शिक्षा के प्रति लोगों में जागरूकता फैलाना है।
जागरूकता

State of elementary or undifferentiated consciousness.

The crash intruded on his awareness.
awareness, sentience

ಜಾಗರೂಕತೆ   ಗುಣವಾಚಕ

ଅର୍ଥ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

ଉଦାହରଣ : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ସମକକ୍ଷ : ಎಚ್ಚರ, ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


ଅନ୍ୟ ଭାଷାରେ ଅନୁବାଦ :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती