ଅର୍ଥ : ಯಾರೋ ಒಬ್ಬರು ಎಚ್ಚರಿಕೆಯಿಂದ ಇರುವ
ଉଦାହରଣ :
ಜಾಗೃತ ಕಾವಲುಗಾರ ಕಳ್ಳನನ್ನು ಹಿಡಿದು ಅದುಮಿದ.
ସମକକ୍ଷ : ಎಚ್ಚರದ, ಎಚ್ಚರದಂತ, ಎಚ್ಚರದಂತಹ, ಎಚ್ಚರವಿರುವ, ಎಚ್ಚರವಿರುವಂತ, ಎಚ್ಚರವಿರುವಂತಹ, ಎಚ್ಚರಿಕೆಯ, ಎಚ್ಚರಿಕೆಯಾದ, ಎಚ್ಚರಿಕೆಯಾದಂತ, ಎಚ್ಚರಿಕೆಯಾದಂತಹ, ಗಮನ ಕೊಡುವ, ಗಮನ ಕೊಡುವಂತ, ಗಮನ ಕೊಡುವಂತಹ, ಜಾಗರೂಕ, ಜಾಗರೂಕವಾದ, ಜಾಗರೂಕವಾದಂತ, ಜಾಗರೂಕವಾದಂತಹ, ಜಾಗೃತ, ಜಾಗೃತವಾದ, ಜಾಗೃತವಾದಂತಹ, ಜೋಕೆಯ, ಜೋಕೆಯಾದ, ಜೋಕೆಯಾದಂತ, ಜೋಕೆಯಾದಂತಹ, ಲಕ್ಷ್ಯಕೊಡುವ, ಲಕ್ಷ್ಯಕೊಡುವಂತ, ಲಕ್ಷ್ಯಕೊಡುವಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಸದಾ ಜಾಗರೂಕತೆಯಿಂದಿರುವುದು
ଉଦାହରଣ :
ದೇಶದ ಗಡಿಯಲ್ಲಿ ಇಪ್ಪತ್ತು ನಾಲ್ಕು ಗಂಟೆಯೂ ಸೈನಿಕರು ಜಾಗ್ರತಾವಸ್ಥೆಯಲ್ಲಿ ಕಾಯುತ್ತಾರೆ.
ସମକକ୍ଷ : ಜಾಗೃತ, ಜಾಗೃತವಾದ, ಜಾಗ್ರತಾ, ಜಾಗ್ರತಾವಾದ, ಜಾಗ್ರತಾವಾದಂತ, ಜಾಗ್ರತಾವಾದಂತಹ, ನಿದ್ರೆಯಿಲ್ಲದ, ನಿದ್ರೆಯಿಲ್ಲದಂತ, ನಿದ್ರೆಯಿಲ್ಲದಂತಹ
ଅନ୍ୟ ଭାଷାରେ ଅନୁବାଦ :