ଅର୍ଥ : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
ଉଦାହରଣ :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
ସମକକ୍ଷ : ಚತುರ, ತಜ್ಞ, ನಿಪುಣ, ಪರಿಣತ, ಪ್ರವೀಣ
ଅନ୍ୟ ଭାଷାରେ ଅନୁବାଦ :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertଅର୍ଥ : ಸ್ಮರಣ-ಶಕ್ತಿಯು ತೀವ್ರವಾಗಿವಂತಹ
ଉଦାହରଣ :
ಇಂತಹ ಬುದ್ಧಿವಂತ ಬಾಲಕ ಈ ವಿದ್ಯಾಲಯದಲ್ಲಿ ಇರುವುದೇ ಒಂದು ಗೌರವದ ವಿಷಯ.
ସମକକ୍ଷ : ಬುದ್ಧಿವಂತ
ଅନ୍ୟ ଭାଷାରେ ଅନୁବାଦ :
Mentally nimble and resourceful.
Quick-witted debater.ଅର୍ଥ : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ
ଉଦାହରଣ :
ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.
ସମକକ୍ଷ : ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
ଉଦାହରଣ :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
ସମକକ୍ଷ : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
ଅନ୍ୟ ଭାଷାରେ ଅନୁବାଦ :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.