ଅର୍ଥ : ಅವನು ಜಾದುವಿನ ಆಟವನ್ನು ಆಡುತ್ತಾನೆ
ଉଦାହରଣ :
ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.
ସମକକ୍ଷ : ಗಾರುಡಿಗ, ಜಾದುಕಾರ, ಜಾದುಗಾರ, ಜಾದೂಕಾರ, ಮಂತ್ರವಾದಿ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ
ଅନ୍ୟ ଭାଷାରେ ଅନୁବାଦ :
Someone who performs magic tricks to amuse an audience.
conjurer, conjuror, illusionist, magician, prestidigitatorଅର୍ଥ : ಮಂತ್ರ ಅಥವಾ ಮಾಟಮಾಡುವವನು
ଉଦାହରଣ :
ಹಳ್ಳಿಯಲ್ಲಿ ಇಂದಿಗೂ ಕೂಡ ಜನರು ಮಂತ್ರಗಾರರಿಂದ ಜಾಗೃತರಾಗಿರುತ್ತಾರೆ.
ଅନ୍ୟ ଭାଷାରେ ଅନୁବାଦ :
One who practices magic or sorcery.
magician, necromancer, sorcerer, thaumaturge, thaumaturgist, wizard