ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜಾಲದಲ್ಲಿ ಹಿಡಿ ଶବ୍ଦର ଅର୍ଥ ଏବଂ ଉଦାହରଣ ।

ಜಾಲದಲ್ಲಿ ಹಿಡಿ   ಕ್ರಿಯಾಪದ

ଅର୍ଥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ଉଦାହରଣ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

ସମକକ୍ଷ : ಗಂಟು ಬೀಳು, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು


ଅନ୍ୟ ଭାଷାରେ ଅନୁବାଦ :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

ଅର୍ଥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ଉଦାହରଣ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

ସମକକ୍ଷ : ಗಂಟು ಬೀಳು, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


ଅନ୍ୟ ଭାଷାରେ ଅନୁବାଦ :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

ଅର୍ଥ : ಪರಪುರುಷ ಅಥವಾ ಪರಸ್ತ್ರೀಯನ್ನು ತಮ್ಮ ಪ್ರೇಮ ಪಾಶದಲ್ಲಿ ಬಂಧಿಯನ್ನಾಗಿಸಿಕೊಂಡು ಅವರೊಂದಿಗೆ ಅನುಚಿತ ಸಂಬಂಧವನ್ನು ಹೊಂದಿರುವುದು

ଉଦାହରଣ : ಅವನು ಬಹಳಷ್ಟು ಹುಡುಗಿರನ್ನು ತನ್ನ ಜಾಲದಲ್ಲಿ ಹಿಡಿದಿಟ್ಟು ಕೊಂಡಿದ್ದಾನೆ.

ସମକକ୍ଷ : ಅಕ್ರಮ ಸಂಬಂಧ, ವಶಪಡಿಸಿಕೊಳ್ಳು


ଅନ୍ୟ ଭାଷାରେ ଅନୁବାଦ :

परपुरुष या परस्त्री को अपने प्रेम पाश में आबद्ध करके उससे अनुचित संबंध स्थापित करना।

वह कितनों को फँसा चुकी है।
फँसाना, फंसाना

ଅର୍ଥ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

ଉଦାହରଣ : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

ସମକକ୍ଷ : ವಶಪಡಿಸಿಕೊಳ್ಳು, ಸಿಕ್ಕಿಸು, ಸಿಕ್ಕು ಬೀಳಿಸು


ଅନ୍ୟ ଭାଷାରେ ଅନୁବାଦ :

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना