ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜಿಂಕೆ ଶବ୍ଦର ଅର୍ଥ ଏବଂ ଉଦାହରଣ ।

ಜಿಂಕೆ   ನಾಮಪದ

ଅର୍ଥ : ಕಾಡಿನಲ್ಲಿ ವಾಸವಾಗಿರುವ ಒಂದು ಜಿಗಿಯುವ ಸಣ್ಣ ಚುಕ್ಕೆಗಳಿರುವ ಚಂಗನೆ ಜಿಗಿಯುವುದಕ್ಕೆ ಹೆಸರಾದ ಒಂದು ಸುಂದರ ಸಸ್ಯಹಾರಿ ಪ್ರಾಣಿ

ଉଦାହରଣ : ಕೃಷ್ಣಮೃಗವು ಗಂಟೆಗೆ ಎಂಬತ್ತು ಕಿಲೋಮೀಟರ್ ಓಡುತ್ತದೆ.

ସମକକ୍ଷ : ಕೃಷ್ಣಮೃಗ, ಚಿಗರೆ


ଅନ୍ୟ ଭାଷାରେ ଅନୁବାଦ :

दल में रहनेवाला एक हिरण जो देखने में सुंदर होता है।

काला हिरण अस्सी किलोमीटर प्रति घंटे की रफ्तार से भाग सकता है।
काला हिरण, काला हिरन, कृष्ण मृग, कृष्णमृग, रुरु

Common Indian antelope with a dark back and spiral horns.

antilope cervicapra, black buck, blackbuck

ଅର୍ଥ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ଉଦାହରଣ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

ସମକକ୍ଷ : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


ଅନ୍ୟ ଭାଷାରେ ଅନୁବାଦ :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

ଅର୍ଥ : ಗಂಡು ಜಿಂಕೆ

ଉଦାହରଣ : ಗಂಡು ಜಿಂಕೆ ಮತ್ತು ಹೆಣ್ಣು ಜಿಂಕೆಯ ಅಂಟಿಕೊಂಡಿರುವ ಒಂದು ಭಾಗ ಕುಣಿದು-ಜಿಗ್ಗಿಯುತ್ತಿದೆ.

ସମକକ୍ଷ : ಗಂಡು ಜಿಂಕೆ, ಮೃಗ


ଅନ୍ୟ ଭାଷାରେ ଅନୁବାଦ :

नर हिरण।

हिरण और हिरणी का एक जोड़ा बाग में उछल-कूद कर रहा है।
कुरंग, मृग, हरिण, हरिन, हिरण, हिरन

Adult male deer.

stag