ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಅವನ ಮನೋವೃತ್ತಿಯನ್ನು ಯಾರೋ ಒಬ್ಬರಿಗೆ ಕೆಟ್ಟದಾಗಿ ಹೇಳಿಕೊಟ್ಟು ಸದಾ ಅವರಿಂದ ದೂರ ಇರುವಂತೆ ಪ್ರೇರಣೆ ನೀಡುವುದು
ଉଦାହରଣ : ಯಾರಿಗೂ ಕೂಡ ಜಿಗುಪ್ಸೆ ಮಾಡಬೇಡ ಏಕೆಂದರೆ ಇಲ್ಲರು ಈಶ್ವರನ ಮಕ್ಕಳು ಅವನು ನನ್ನನ್ನು ಅಹಂಕಾರ ತುಂಬಿದ ದೃಷ್ಟಿಯಿಂದ ನೋಡಿದ
ସମକକ୍ଷ : ಅಲ್ಪಭಾವನೆ, ಅಸಹ್ಯ, ತಿರಸ್ಕಾರ, ತುಚ್ಛ, ದ್ವೇಶ
ଅନ୍ୟ ଭାଷାରେ ଅନୁବାଦ :हिन्दी
वह मनोवृत्ति जो किसी को बहुत बुरा समझकर सदा उससे दूर रहने की प्रेरणा देती है।
ଅର୍ଥ : ಬೇಸರ ವಾಗುವ ಸ್ಥಿತಿ ಅಥವಾ ಭಾವನೆ
ଉଦାହରଣ : ದಿನವಿಡಿ ಸಮ್ಮೇಳನದಲ್ಲಿ ಎಲ್ಲರ ವ್ಯಾಕ್ಯಾನ ಕೇಳಿ ಕೇಳಿ ಈಗ ಜಿಗುಪ್ಸೆ ಹುಟ್ಟಿದೆ, ನಡೆಯಿರಿ ಎಲ್ಲಾದರೂ ತಿರುಗಾಡಿಕೊಂಡು ಬರೋಣ.
ସମକକ୍ଷ : ಬೇಜಾರು, ಬೇಸರ, ವ್ಯಾಕುಲತೆ
ଅନ୍ୟ ଭାଷାରେ ଅନୁବାଦ :हिन्दी English
ऊबने या बोर होने की स्थिति या भाव।
The feeling of being bored by something tedious.
ସଂସ୍ଥାପନ କରନ୍ତୁ