ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜೀನ ଶବ୍ଦର ଅର୍ଥ ଏବଂ ଉଦାହରଣ ।

ಜೀನ   ನಾಮಪದ

ଅର୍ଥ : ಹಿಂದೂ ಗಳ ದೊಡ್ಡ ರಾಜ

ଉଦାହରଣ : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

ସମକକ୍ଷ : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


ଅନ୍ୟ ଭାଷାରେ ଅନୁବାଦ :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

ಜೀನ   ಗುಣವಾಚಕ

ଅର୍ଥ : ಯಾರು ಹಣವನ್ನು ಅನುಭವಿಸುದಿಲ್ಲ ವ್ಯಯ ಮಾಡುವುದಿಲ್ಲ ಅಥವಾ ಯಾರಿಗೂ ಕೂಡ ನೀಡುವುದಿಲ್ಲವೋ

ଉଦାହରଣ : ಮೊಹನನ ಬಳಿ ಇಷ್ಟೊಂದು ಹಣವಿದ್ದರು ಜಿಪುಣನಂತೆ ಆಡುವನು.

ସମକକ୍ଷ : ಆಸೆಬುರುಕ, ಆಸೆಬುರುಕನಾದ, ಆಸೆಬುರುಕನಾದಂತ, ಆಸೆಬುರುಕನಾದಂತಹ, ಕಂಜೂಸ್, ಕಂಜೂಸ್ ಆದಂತ, ಕಂಜೂಸ್ ಆದಂತಹ, ಕಂಜೂಸ್ಆದ, ಕೃಪಣ, ಕೃಪಣವಾದ, ಕೃಪಣವಾದಂತ, ಕೃಪಣವಾದಂತಹ, ಜಿಪುಣ, ಜಿಪುಣನಾದ, ಜಿಪುಣನಾದಂತ, ಜಿಪುಣನಾದಂತಹ, ಜೀನನಾದ, ಜೀನನಾದಂತ, ಜೀನನಾದಂತಹ, ಜುಗ್ಗ, ಜುಗ್ಗನಾದ, ಜುಗ್ಗನಾದಂತ, ಜುಗ್ಗನಾದಂತಹ, ದುರಾಸೆಯ, ದುರಾಸೆಯಂತ, ದುರಾಸೆಯಂತಹ, ಲೋಭಿ, ಲೋಭಿಯಾದ, ಲೋಭಿಯಾದಂತ, ಲೋಭಿಯಾದಂತಹ


ଅନ୍ୟ ଭାଷାରେ ଅନୁବାଦ :

जो धन का भोग या व्यय न करे और न ही किसी को दे।

इतना धनी होने के बावजूद भी वह कंजूस है।
अनुदार, अवदान्य, कंजूस, कदर्य, करमट्ठा, कुमुद, कृपण, क्षुद्र, चीमड़, तंगदस्त, तंगदिल, मत्सर, रंक, रेप, सूम, सोम

Unwilling to part with money.

closefisted, hardfisted, tightfisted