ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜೋಡಣೆ ଶବ୍ଦର ଅର୍ଥ ଏବଂ ଉଦାହରଣ ।

ಜೋಡಣೆ   ನಾಮಪದ

ଅର୍ଥ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು

ଉଦାହରଣ : ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.

ସମକକ୍ଷ : ಒಟ್ಟು, ಕೂಡಿಸುವುದು, ಗಂಟು, ಮಿಲನ


ଅନ୍ୟ ଭାଷାରେ ଅନୁବାଦ :

वह टुकड़ा जो किसी चीज में जोड़ा जाय।

कपड़े के जले भाग में जोड़ लगा दो।
जोड़

ଅର୍ଥ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು

ଉଦାହରଣ : ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ

ସମକକ୍ଷ : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡನೆ, ಮಿಲನ, ಸಂಧಿ


ଅନ୍ୟ ଭାଷାରେ ଅନୁବାଦ :

शरीर के अंगों की गाँठ या जोड़ जहाँ से वे झुकते या मुड़ते हैं।

मेरी उँगलियों के जोड़ों में दर्द है।
अवयव संधि, अवयव सन्धि, गाँठ, गांठ, जोड़, पर्व, पोर, संधि, सन्धि

(anatomy) the point of connection between two bones or elements of a skeleton (especially if it allows motion).

articulatio, articulation, joint

ଅର୍ଥ : ಗೋಡೆ ಮುಂತಾದವುಗಳನ್ನು ಕಟ್ಟುವಾಗ ಇಟ್ಟಿಗೆಯ ಮೇಲೆ ಇಟ್ಟಿಗೆಯನ್ನು ಇಡುವ ಕ್ರಿಯೆ

ଉଦାହରଣ : ಮೇಸ್ತ್ರಿಯು ಗೋಡೆಯಲ್ಲಿ ಕಲ್ಲಿನ ಜೋಡಣೆಯನ್ನು ಅಂದವಾಗಿ ಮಾಡಿದ್ದಾನೆ.

ସମକକ୍ଷ : ಸಂಯೋಜನೆ


ଅନ୍ୟ ଭାଷାରେ ଅନୁବାଦ :

दीवार आदि बनाने के लिए ईंटों, पत्थरों आदि पर सीमेंट, मिट्टी आदि की तह लगाकर ईंटें या पत्थर रखने की क्रिया।

राजमिस्त्री ईंटों की जुड़ाई कर रहा है।
चिनाई, चुनवाई, चुनाई, जुड़ाई, जोड़ाई

The craft of a mason.

masonry

ଅର୍ଥ : ಎರಡು ಗಂಟುಗಳ ನಡುವಿನ ಸ್ಥಳ

ଉଦାହରଣ : ನನ್ನ ಗಂಟುಗಳಲ್ಲಿ ನೋವಿದೆ.

ସମକକ୍ଷ : ಗಂಟು, ಗಣಿಕೆ

ଅର୍ଥ : ಒಂದು ಸಂಖ್ಯೆ ಇನ್ನೊಂದು ಸಂಖ್ಯೆಯ ಜೊತೆ ಸಮನಾಗಿ ಜೋಡಿಸುವುದು

ଉଦାହରଣ : ಸಮಾನ ಜೋಡಣೆ ಮಾಡಲು ಒಟ್ಟು ಸಂಖ್ಯೆಯನ್ನು ಮೂರು ಮೂರು ಸಂಖ್ಯೆಗಳಾಗಿ ಜೋಡಿಸಲಾಯಿತು.


ଅନ୍ୟ ଭାଷାରେ ଅନୁବାଦ :

वह संख्या जो किसी संख्या में जोड़ी जाए।

समान योज्य को तीन अलग-अलग संख्याओं में जोड़िए।
योजनीय, योज्य

A number that is added to another number (the augend).

addend