ଅର୍ଥ : ಮಾಮೂಲಿಗಿಂತ ಸ್ವಲ್ಪ ಜೋರಾದ
ଉଦାହରଣ :
ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.
ସମକକ୍ଷ : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ಜೋರಾದ, ಜೋರಾದಂತ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ
ଅନ୍ୟ ଭାଷାରେ ଅନୁବାଦ :
Characterized by or producing sound of great volume or intensity.
A group of loud children.ଅର୍ଥ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
ଉଦାହରଣ :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
ସମକକ୍ଷ : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಬಲವಾದ, ಬಲವಾದಂತ, ಬಲವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಬಹಳ ಸಮರ್ಥವಾದ
ଉଦାହରଣ :
ಸಚಿನ್ ಬಲಯುತ ಪ್ರದರ್ಶನ ನೋಡಿ ಜನರೆಲ್ಲಾ ಖುಷಿಯಿಂದ ಚಪ್ಪಾಳೆ ತಟ್ಟಿದರು.
ସମକକ୍ଷ : ಜೋರಾದ, ಜೋರಾದಂತ, ಬಲಯುತ, ಬಲಯುತವಾದ, ಬಲಯುತವಾದಂತ, ಬಲಯುತವಾದಂತಹ, ಶಕ್ತಿಯುತ, ಶಕ್ತಿಯುತವಾದ, ಶಕ್ತಿಯುತವಾದಂತ, ಶಕ್ತಿಯುತವಾದಂತಹ
ଅନ୍ୟ ଭାଷାରେ ଅନୁବାଦ :