ଅର୍ଥ : ಜನ-ಸಾಧಾರಣರ ಹಿತಕ್ಕಾಗಿ ವಿಧಾನವಿಚಾರ, ಆಚರಣೆಗಳನ್ನು ಹೇಳುವಂತಹ ಧಾರ್ಮಿಕವಾದ ಗ್ರಂಥ
ଉଦାହରଣ :
ನನ್ನ ತಾಯಿ ವಿಶ್ರಾಂತಿಯ ಸಮಯದಲ್ಲಿ ಶಾಸ್ತ್ರಧರ್ಮಶಾಸ್ತ್ರವನ್ನು ಅಧ್ಯಾಯನ ಮಾಡುತ್ತಾರೆ.
ସମକକ୍ଷ : ತತ್ವ, ಧರ್ಮಶಾಸ್ತ್ರ, ಶಾಸ್ತ್ರ
ଅନ୍ୟ ଭାଷାରେ ଅନୁବାଦ :
जन-साधारण के हित के लिए विधान बतलाने वाले धार्मिक ग्रंथ।
मेरी माँ खाली समय में शास्त्रों का अध्ययन करती है।ଅର୍ଥ : ಯಾವುದೇ ಕತೆ ಕಾದಂಬರಿ ಕಾವ್ಯ ಮುಂತಾದ ಬರಹಗಳು ಹೇಳುವ ತಮ್ಮ ಧ್ಯೇಯ ವಾಕ್ಯ
ଉଦାହରଣ :
ಸತ್ಯಹರಿಶ್ಚಂದ್ರನ ಮಹಾಕಾವ್ಯವು ಸತ್ಯಮೇವ ಜಯತೆ ಎಂಬ ನೀತಿಯನ್ನು ಸಾರುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಮಾತು ಇತ್ಯಾದಿಗಳನ್ನು ಚೆನ್ನಾಗಿ ತಿಳಿಸುವ ಶಕ್ತಿ ಅಥವಾ ಅದರ ಬಗ್ಗೆ ಚೆನ್ನಾಗಿ ತಿಳಿದಿರುವುದು
ଉଦାହରଣ :
ಈ ವಿಷಯದಲ್ಲಿ ಅವರ ತಿಳುವಳಿಕೆ ತುಂಬಾ ಚೆನ್ನಾಗಿ ಇದೆ.
ସମକକ୍ଷ : ತಿಳುವಳಿಕೆ
ଅନ୍ୟ ଭାଷାରେ ଅନୁବାଦ :
ଅର୍ଥ : ಜ್ಞಾನವಿರುವಿಕೆಯನ್ನು ಸೂಚಿಸುವುದು
ଉଦାହରଣ :
ಅವರು ನನಗೆ ವಿದ್ಯೆ ನೀಡಿದ ಗುರುಗಳು.
ସମକକ୍ଷ : ಓದು, ತಿಳುವಳಿಕೆ, ಪಾಂಡಿತ್ಯ, ವಿದ್ಯೆ
ଅନ୍ୟ ଭାଷାରେ ଅନୁବାଦ :
Profound scholarly knowledge.
encyclopaedism, encyclopedism, eruditeness, erudition, learnedness, learning, scholarshipଅର୍ଥ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
ଉଦାହରଣ :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
ସମକକ୍ଷ : ಅರಿವು, ಎಚ್ಚರ, ಚೈತನ್ಯ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
ଅନ୍ୟ ଭାଷାରେ ଅନୁବାଦ :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.ଅର୍ଥ : ಯಾವುದೇ ವಸ್ತು ವಿಷಯದ ಬಗ್ಗೆ ಇರುವ ಹೆಚ್ಚಿನ ತಿಳುವಳಿಕೆ
ଉଦାହରଣ :
ಕಾವ್ಯಮೀಮಾಂಸೆಯ ಜ್ಞಾನ ಹಳಗನ್ನಡ ಸಾಹಿತ್ಯದಲ್ಲಿ ಅಪಾರವಾಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಮೋಕ್ಷದ ಪ್ರಾಪ್ತಿ ಅಥವಾ ಪರಮ-ಪುರುಷಾರ್ಥವನ್ನು ಸಿದ್ಧಿಮಾಡಿಕೊಳ್ಳುವ ಜ್ಞಾನ
ଉଦାହରଣ :
ವಿದ್ಯೆಯ ಅಭಾವದಿಂದ ಜನರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸ ಬೇಕಾಗುತ್ತದೆ.
ସମକକ୍ଷ : ಪಾಂಡಿತ್ಯ, ಬುದ್ಧಿ, ವಿದ್ಯೆ
ଅନ୍ୟ ଭାଷାରେ ଅନୁବାଦ :
मोक्ष की प्राप्ति या परम-पुरुषार्थ की सिद्धि करने वाला ज्ञान।
विद्या के अभाव में जीव जन्म-मरण के फेरे में पड़ा रहता है।ଅର୍ଥ : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ
ଉଦାହରଣ :
ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.
ସମକକ୍ଷ : ಗುರ್ತು, ತಿಳಿವಳಿಕೆ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ವಿನಂತಿ, ಸುದ್ಧಿ, ಸೂಚನೆ
ଅନ୍ୟ ଭାଷାରେ ଅନୁବାଦ :
ଅର୍ଥ : ತಿಳುವಳಿಕೆ ಮತ್ತು ಬುದ್ಧಿ
ଉଦାହରଣ :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
ସମକକ୍ଷ : ಎಚ್ಚರ ಅರಿವು, ಗ್ರಹಿಕೆ, ತಿಳಿವು, ಪರಿವೆ, ಪ್ರಜ್ಞೆ, ಬುದ್ಧಿ
ଅନ୍ୟ ଭାଷାରେ ଅନୁବାଦ :
Self-control in a crisis. Ability to say or do the right thing in an emergency.
presence of mind