ଅର୍ଥ : ಯಾರೋ ಒಬ್ಬಗೆ ಅಧಿಕಾರ ರೂಪದಲ್ಲಿ ದೃಡವಾಗಿ ಹಲವಾರು ಸವಲತ್ತುಗಳನ್ನು ನಮಗೆ ನೀಡಬೇಕೆಂದು ಹೇಳುವುದು
ଉଦାହରଣ :
ಕಾರ್ಮಿಕರ ಕೋರಿಕೆ ಪೂರ್ತಿಯಾಗದ ಕಾರಣ ಅವರು ಸತ್ಯಾಗ್ರಹ ಮಾಡಲು ಪ್ರಾರಂಭಸಿದರು.
ସମକକ୍ଷ : ಕೋರಿಕೆ, ಬೇಡಿಕೆ, ವರಾತ, ಹಕ್ಕೊತ್ತಾಯ
ଅନ୍ୟ ଭାଷାରେ ଅନୁବାଦ :
ଅର୍ଥ : ಸಾಲ ಕೊಟ್ಟವನಿಗೆ ತಮ್ಮ ಹಣ ಹಿಂದಿರುಗಿಸುವಂತೆ ಪದೇ-ಪದೇ ಕೇಳುವ ಕ್ರಿಯೆ
ଉଦାହରଣ :
ಎಷ್ಟು ತಗಾದೆ ಮಾಡಿದರೂ ಅವನು ನನ್ನ ಹಣ ಹಿಂದಿರುಗಿಸುತ್ತಿಲ್ಲ.
ଅନ୍ୟ ଭାଷାରେ ଅନୁବାଦ :