ଅର୍ଥ : ಯಾರೋ ಒಬ್ಬರ ಮೇಲೆ ತಪ್ಪನ್ನು ಹೊರಿಸುವ ಕ್ರಿಯೆ ಅಥವಾ ಅವನು ಇಂಥ ದೋಷ ಅಥವಾ ಅಪರಾಧವನ್ನು ಮಾಡಿದ್ದಾನೆ
ଉଦାହରଣ :
ಯಾರ ಮೇಲೂ ಸುಳ್ಳು ದೋಷಾರೋಪಣೆಯನ್ನು ಮಾಡಬಾರದು.
ସମକକ୍ଷ : ಆಪಾದನೆ, ದೋಷಾರೋಪ, ದೋಷಾರೋಪಣೆ
ଅନ୍ୟ ଭାଷାରେ ଅନୁବାଦ :
An assertion that someone is guilty of a fault or offence.
The newspaper published charges that Jones was guilty of drunken driving.