ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತಬ್ಬಲಿ ଶବ୍ଦର ଅର୍ଥ ଏବଂ ଉଦାହରଣ ।

ತಬ್ಬಲಿ   ನಾಮಪದ

ଅର୍ଥ : ಆ ವ್ಯಕ್ತಿಗೆ ವಾರಸುದಾರ ಅಥವಾ ಪಾಲನೆ-ಪೋಷಣೆ ಮಾಡುವವ ಯಾರು ಇಲ್ಲ

ଉଦାହରଣ : ಇಲ್ಲಿ ಅನಾಥರಿಗೆ ಆಶ್ರಯವನ್ನು ನೀಡುತ್ತೇವೆ.

ସମକକ୍ଷ : ಅನಾಥ, ಗತಿಗೆಟ್ಟ, ಗತಿಹೀನ, ದಿಕ್ಕಿಲದವನು, ವಾರಸುದಾರ-ವಿಲ್ಲದ, ವಾರಸುದಾರನಿಲ್ಲದ


ଅନ୍ୟ ଭାଷାରେ ଅନୁବାଦ :

वह व्यक्ति जिसका कोई वारिस या पालन-पोषण करने वाला न हो।

यहाँ अनाथों को शरण दी जाती है।
अनाथ, यतीम, ला-वारिस, लावारिस

Someone or something who lacks support or care or supervision.

orphan

ଅର୍ଥ : ಅನಾಥರಾಗುವ ಸ್ಥಿತಿ ಅಥವಾ ಭಾವನೆ

ଉଦାହରଣ : ಭೀಕಾರಿಯನ್ನು ನೋಡಿ ತಕ್ಷಣ ಅವನು ಅನಾಥ ಎಂದು ಪತ್ತೆ ಹಚ್ಚಬಹುದು.

ସମକକ୍ଷ : ಅನಾಥ, ಗತಿಗೆಟ್ಟವನು, ಗತಿಹೇಡಿ, ದಿಕ್ಕಿಲ್ಲದವನು


ଅନ୍ୟ ଭାଷାରେ ଅନୁବାଦ :

यतीम होने की दशा या भाव।

भिखारी को देखकर ही उसकी यतीमी का अनुमान लगाया जा सकता था।
अनाथपन, बेकसी, यतीमी

The condition of being a child without living parents.

His early orphanage shaped his character as an adult.
orphanage, orphanhood

ತಬ್ಬಲಿ   ಗುಣವಾಚಕ

ଅର୍ଥ : ತಂದೆ ತಾಯಿ ಇಲ್ಲದಿರುವ ಸ್ಥಿತಿ

ଉଦାହରଣ : ಶ್ಯಾಮ ತನ್ನ ಬದುಕನ್ನು ಅನಾಥ ಮಕ್ಕಳ ಏಳಿಗೆಗಾಗಿ ಮೀಸಲಾಗಿಟ್ಟನು.

ସମକକ୍ଷ : ಅನಾಥ, ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ


ଅନ୍ୟ ଭାଷାରେ ଅନୁବାଦ :

जिसका कोई पालन-पोषण करनेवाला न हो।

श्याम ने अपना सारा जीवन अनाथ बच्चों की परवरिश में बिता दिया।
अनाथ, छेमंड, टूगर, निगोड़ा नाथा, बेकस, बैतला, मुरहा, यतीम, ला-वारिस, लावारिस

ଅର୍ଥ : ಮಾಲೀಕನಿಲ್ಲದ ಅಥವಾ ಸ್ವಾಮಿಯಿಲ್ಲದಂತಹ

ଉଦାହରଣ : ಅನಾಥ ವ್ಯಕ್ತಿಯು ತನ್ನ ಮಾಲೀಕನ ಅನ್ವೇಷಣೆಯಲ್ಲಿ ಮುಳಿಗಿದನು.

ସମକକ୍ଷ : ಅನಾಥ, ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ


ଅନ୍ୟ ଭାଷାରେ ଅନୁବାଦ :

बिना मालिक या स्वामी का।

अनाथ व्यक्ति अपने मालिक की खोज में निकल पड़ा।
अनाथ, अनीश, अनीस, नाथहीन

Having no lord or master.

Harsh punishments for sturdy vagabonds and masterless men.
lordless, masterless