ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತಬ್ಬು ଶବ୍ଦର ଅର୍ଥ ଏବଂ ଉଦାହରଣ ।

ತಬ್ಬು   ನಾಮಪದ

ଅର୍ଥ : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ

ଉଦାହରଣ : ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.

ସମକକ୍ଷ : ಅಪ್ಪುಗೆ, ಆಲಿಂಗನ, ತೆಕ್ಕೆ


ଅନ୍ୟ ଭାଷାରେ ଅନୁବାଦ :

बाँहों में भरकर गले लगाने की क्रिया।

नाटक के अंत में बाप-बेटे का आलिंगन हृदयस्पर्शी था।
अँकोरी, अंकोरी, अभिहार, अवसज्जन, अवस्यंदन, अवस्यन्दन, आग़ोश, आगोश, आलिंगन, आलिङ्गन, आश्लेष, उपगृहन, परिरंभ, परिरंभण, परिरम्भ, स्वंग

The act of clasping another person in the arms (as in greeting or affection).

embrace, embracement, embracing

ತಬ್ಬು   ಕ್ರಿಯಾಪದ

ଅର୍ଥ : ತಬ್ಬಿಕೊಳ್ಳುವುದು ಅಥವಾ ಆಲಂಗಿಸುವುದು

ଉଦାହରଣ : ಮಗು ನನ್ನನ್ನು ನೋಡುತ್ತಿದ್ದ ಹಾಗೆಯೇ ತನ್ನ ತಾಯಿಯನ್ನು ತಬ್ಬಿಕೊಂಡಿತು.

ସମକକ୍ଷ : ಆಲಂಗಿಸು


ଅନ୍ୟ ଭାଷାରେ ଅନୁବାଦ :

गले लगना या आलिंगन करना।

बच्चा मुझे देखते ही माँ से लिपट गया।
लपटाना, लिपटना

ଅର୍ଥ : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು

ଉଦାହରଣ : ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.

ସମକକ୍ଷ : ಅಂಟಿಕೊಳ್ಳು, ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು


ଅନ୍ୟ ଭାଷାରେ ଅନୁବାଦ :

आपस में इस प्रकार मिलना कि दोनों के पार्श्व या तल एक दूसरे को स्पर्श करें।

बच्चा डरकर माँ की छाती से सट गया।
चिपकना, जुटना, जुड़ना, भिड़ना, सटना