ଅର୍ଥ : ಒಂದು ಸ್ಥಾನದಿಂದ ಬಂದು ಇನ್ನೊಂದು ಸ್ಥಾನದಲ್ಲಿ ಉಪಸ್ಥಿತಿಯಾಗುವುದು
ଉଦାହରଣ :
ಶ್ಯಾಮನು ಇಂದು ಬರುತ್ತಿದ್ದಾನೆ.ಅವನು ಇಂದೇ ದೆಹಲಿ ತಲುಪುತ್ತಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ಜಾಗಕ್ಕೆ ಬಂದು ತಲುಪುವುದು
ଉଦାହରଣ :
ಹಗಡು ನದಿಯ ತೀರಕ್ಕೆ ಬಂದು ತಲುಪಿತು.
ସମକକ୍ଷ : ಬಂದು ತಲುಪು, ಸೇರು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರ ತನಕ ತಲುಪಿಸುವ ಕ್ರಿಯೆ
ଉଦାହରଣ :
ನಾನು ನಡೆದುಕೊಂಡು ಕಚೇರಿಗೆ ಹೋಗಿ ಮುಟ್ಟಿದೆ.
ସମକକ୍ଷ : ಮುಟ್ಟು
ଅନ୍ୟ ଭାଷାରେ ଅନୁବାଦ :
ଅର୍ଥ : ಅಭಿಪ್ರಾಯ ಅಥವಾ ಆಶಯವನ್ನು ತಿಳಿಸುವಅರ್ಥಮಾಡಿಸುವ ಪ್ರಕ್ರಿಯೆ
ଉଦାହରଣ :
ನಾನು ತುಂಬಾ ಪ್ರಯಾಸದಿಂದ ಈ ಮಾತಿನ ಆಳದವರೆಗೂ ಬಂದು ತಲುಪಿದ್ದೇನೆ.
ସମକକ୍ଷ : ಅರ್ಥ ಮಾಡಿಕೊ
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
ଉଦାହରଣ :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ
ଉଦାହରଣ :
ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.
ଅନ୍ୟ ଭାଷାରେ ଅନୁବାଦ :