ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತಳಹದಿ ଶବ୍ଦର ଅର୍ଥ ଏବଂ ଉଦାହରଣ ।

ತಳಹದಿ   ನಾಮಪದ

ଅର୍ଥ : ಯಾವುದೋ ಒಂದು ವಸ್ತು ಯಾವುದೋ ಒಂದು ಆಸರೆಯಿಂದ ನಿಲ್ಲುವುದು ಅಥವಾ ಚೆನ್ನಾಗಿರುವುದು

ଉଦାହରଣ : ಯಾವುದೇ ವಸ್ತುವಿನ ಆಧಾರದಿಂದ ಗಟ್ಟಿಯಾಗುವುದು ಅಥವಾ ಶಕ್ತಿಯುತವಾಗುವುದು.

ସମକକ୍ଷ : ಅವಲಂಬ, ಅವಲಂಬನ, ಅವಲಂಬನೆ, ಆಧಾರ, ಆವಾಸ, ಆಶಯ, ಆಶ್ರಯ, ಆಶ್ರಯಸ್ಥಾನ, ಆಸರ, ಆಸರೆ, ನೆರವು, ಭರವಸೆ


ଅନ୍ୟ ଭାଷାରେ ଅନୁବାଦ :

जिस पर कोई दूसरी चीज़ खड़ी या टिकी रहती हो।

किसी भी चीज़ का आधार मज़बूत होना चाहिए।
अधार, अधारी, अधिकरण, अधिष्ठान, अलंब, अलम्ब, अवलंब, अवलम्ब, अवष्टंभ, अवष्टम्भ, आधार, आलंब, आलंबन, आलम्ब, आलम्बन, आश्रय, आसरा, आस्था, जड़, पाया, सहारा

The basis on which something is grounded.

There is little foundation for his objections.
foundation

ଅର୍ଥ : ಸಾರಂಗಿ ಮೊದಲಾದವುಗಳನ್ನು ಹೊಡೆಯುವ ಧನುಷ್ಯಾಕಾರದ ಕಟ್ಟಿಗೆಯ ತಿಳುವಾದ ಉದ್ದ ಪಟ್ಟಿ

ଉଦାହରଣ : ವೈಲಿನ್ ನ ತಳಹದಿಯನ್ನು ದುರಸ್ತಿಗಾಗಿ ನೀಡಲಾಗಿದೆ.


ଅନ୍ୟ ଭାଷାରେ ଅନୁବାଦ :

सारंगी आदि बजाने की कमानी।

वायलिन का गज मरम्मत के लिए दिया है।
गज, गज़

ଅର୍ଥ : ಮನೆ ಮುಂತಾದವುಗಳನ್ನು ಕಟ್ಟುವ ಸಮಯದಲ್ಲಿ ಮುಖ್ಯವಾದ ಭಾಗದಲ್ಲಿ ಗೋಡೆಯನ್ನು ಎಬ್ಬಿಸುವುದಕ್ಕಾಗಿ ನೆಲವನ್ನು ಅಗೆಯುವ ಮತ್ತು ಅಗೆದ ಜಾಗದಲ್ಲಿ ಗೋಡೆಗಳನ್ನು ಕಟ್ಟಲು ಆರಂಭಿಸಿ ಕಟ್ಟಲಾಗುತ್ತದೆ

ଉଦାହରଣ : ಗಟ್ಟಿಯಾದ ತಳಹದಿಯ ಆಧಾರದ ಮೇಲೆ ಬಹುಮಾಹಡಿಗಳ ಕಟ್ಟಡವನ್ನು ನಿರ್ಮಿಸಲು ಸಾಧ್ಯ.

ସମକକ୍ଷ : ಅಡಿಗಲ್ಲು, ಅವಲಂಬನೆ, ಆಧಾರ, ಆಸರೆ, ಪಾಯಾ, ಮೂಲ


ଅନ୍ୟ ଭାଷାରେ ଅନୁବାଦ :

मकान आदि बनाने के समय उसका वह मूल भाग जो दीवारों की दृढ़ता के लिए ज़मीन खोदकर और उसमें से दीवारों की जोड़ाई आरंभ करके बनाया जाता है।

नींव के मज़बूत रहने पर ही बहुमंज़िली इमारत बनाई जा सकती है।
आधार, आलंबन, आलम्बन, आसार, चय, नींव, नीव, नीवँ, बिना, बुनियाद, मूल

Lowest support of a structure.

It was built on a base of solid rock.
He stood at the foot of the tower.
base, foot, foundation, fundament, groundwork, substructure, understructure