ଅର୍ଥ : ಕಲಬೆರಕೆ ಇಲ್ಲದಿರುವ ಅಥವಾ ತುಂಬಾ ಚನ್ನಾಗಿರುವ
ଉଦାହରଣ :
ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕಲಬೆರಕೆಯಿಲ್ಲದ ಸಾಮಾನುಗಳು ದೊರೆಯುತ್ತಿವೆ.
ସମକକ୍ଷ : ಅಸಲಿ, ಆಯ್ಕೆಮಾಡಿದ, ಕಲಬರಕೆಯಿಲ್ಲದ, ಮಿಶ್ರಣವಿಲ್ಲದ, ಶುದ್ಧವಾದ
ଅନ୍ୟ ଭାଷାରେ ଅନୁବାଦ :
Free of extraneous elements of any kind.
Pure air and water.ଅର୍ଥ : ಆಗ ತಾನೆ ಹೊರತೆಗೆದಂತಹ
ଉଦାହରଣ :
ರಹೀಮನು ಪ್ರತಿದಿನ ಆಡಿನ ತಾಜಾ ಹಾಲನ್ನು ಕುಡಿಯುತ್ತಾನೆ.
ସମକକ୍ଷ : ತಾಜಾ, ತಾಜಾವಾದಂತ, ತಾಜಾವಾದಂತಹ, ಹಸನಾದ, ಹಸನಾದಂತ, ಹಸನಾದಂತಹ
ଅନ୍ୟ ଭାଷାରେ ଅନୁବାଦ :
तुरंत निकाला हुआ।
रहीम रोज़ बकरी का ताज़ा दूध पीता है।