ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತಾಳ್ಮೆ ଶବ୍ଦର ଅର୍ଥ ଏବଂ ଉଦାହରଣ ।

ತಾಳ್ಮೆ   ನಾಮಪದ

ଅର୍ଥ : ಮನಸ್ಸು ಮತ್ತು ಇಂದ್ರಿಯಗಳನ್ನು ವಶಹತೋಟಿಯಲ್ಲಿಟ್ಟುಕೊಳ್ಳುವ ಕ್ರಿಯೆ

ଉଦାହରଣ : ಸಂಯಮದಿಂದ ಮನುಷ್ಯನಿಗೆ ಸುಃಖ-ಶಾಂತಿ ಪ್ರಾಪ್ತಿಯಾಗುತ್ತದೆ.

ସମକକ୍ଷ : ಆತ್ಮಸಂಯಮ, ಇಂದ್ರಿಯನಿಗ್ರಹ, ಏಕಾಗ್ರತೆ, ನಿಗ್ರಹ, ಸಂಯಮ, ಸಮಾಧಾನ, ಹತೋಟಿ


ଅନ୍ୟ ଭାଷାରେ ଅନୁବାଦ :

इंद्रियों को बस में करने की क्रिया।

संयम के द्वारा ही मनुष्य को सुख-शांति प्राप्त हो सकती है।
आत्मसंयम, इंद्रियजय, इंद्रियदमन, इंद्रियनिग्रह, इन्द्रियजय, इन्द्रियदमन, इन्द्रियनिग्रह, दम, संयम

The trait of resolutely controlling your own behavior.

possession, self-command, self-control, self-possession, self-will, will power, willpower

ଅର୍ଥ : ಸಹಿಸಿಕೊಳ್ಳುವ ಕ್ರಿಯೆ ಅಥವಾ ಭಾವ

ଉଦାହରଣ : ಭಾರತೀಯರು ತುಂಬಾ ಸಮಯದವರೆಗೆ ವಿದೇಶಿಯರ ಅತ್ಯಾಚಾರದಬಾಲಿಕೆಯನ್ನು ಸಹಿಸಿಕೊಂಡು ಬಂದರು.

ସମକକ୍ଷ : ಕ್ಷಮಿಸುವಿಕೆ, ಕ್ಷಮೆ, ತಾಳಿಕೊಳ್ಳುವಿಕೆ, ಸಹನೆ, ಸಹಶೀಲತೆ, ಸಹಿಷ್ಣುತೆ, ಸೈರಣೆ, ಸೈರಿಸಿಕೊಳ್ಳುವಿಕೆ


ଅନ୍ୟ ଭାଷାରେ ଅନୁବାଦ :

सहने की क्रिया या भाव।

विदेशियों के अत्याचार जब सहन की सीमा लाँघ गया तब भारतीयों ने विद्रोह किया।
बरदाश्त, बर्दाश्त, सहन

ଅର୍ଥ : ಸಹನೆಯಿಂದ ಇರುವ ಸ್ಥಿತಿ ಅಥವಾ ಭಾವನೆ

ଉଦାହରଣ : ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿಯೂ ಸಹನಶೀಲ ವ್ಯಕ್ತಿಗಳಿಗೆ ಪರೀಕ್ಷ ಮಾಡುವರು.

ସମକକ୍ଷ : ಸಹನಶೀಲ, ಸಹಿಷ್ಣು


ଅନ୍ୟ ଭାଷାରେ ଅନୁବାଦ :

सहनशील होने की अवस्था या भाव।

सहनशीलता की परख विपरीत परिस्थितियों में ही होती है।
ताब, सहनशीलता, सहिष्णुता

The power to withstand hardship or stress.

The marathon tests a runner's endurance.
endurance

ತಾಳ್ಮೆ   ಗುಣವಾಚಕ

ଅର୍ଥ : ಧೈರ್ಯವಾಗಿ ಇರುವ

ଉଦାହରଣ : ಧೈರ್ಯಶಾಲಿ ವ್ಯಕ್ತಿವು ತಾಳ್ಮೆಯಿಂದ ಕಷ್ಟಗಳನ್ನು ಜೈಸಿ ವಿಜಯ ಪಾಪ್ತಿ ಮಾಡಿಕೊಳ್ಳುವನು.

ସମକକ୍ଷ : ಎದೆಗಾರಿಕೆಯ, ಎದೆಗಾರಿಕೆಯಂತ, ಎದೆಗಾರಿಕೆಯಂತಹ, ಕೆಚ್ಚಿರುವ, ಕೆಚ್ಚಿರುವಂತ, ಕೆಚ್ಚಿರುವಂತಹ, ತಾಳ್ಮೆಯ, ತಾಳ್ಮೆಯಂತ, ತಾಳ್ಮೆಯಂತಹ, ದಿಟ್ಟತನದ, ದಿಟ್ಟತನದಂತ, ದಿಟ್ಟತನದಂತಹ, ದೃಢತೆಯ, ದೃಢತೆಯಂತ, ದೃಢತೆಯಂತಹ, ಧೀರತನ, ಧೀರತನದ, ಧೀರತನದಂತ, ಧೀರತನದಂತಹ, ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ನಿಶ್ಚಲತೆಯ, ನಿಶ್ಚಲತೆಯಂತ, ನಿಶ್ಚಲತೆಯಂತಹ, ಸಹನಶೀಲ, ಸಹನಶೀಲವಾದ, ಸಹನಶೀಲವಾದಂತ, ಸಹನಶೀಲವಾದಂತಹ


ଅନ୍ୟ ଭାଷାରେ ଅନୁବାଦ :

धैर्य रखने वाला।

धैर्यवान व्यक्ति धीरज से कठिनाइयों पर विजय प्राप्त कर लेते हैं।
अव्याहत, कूल, धीर, धीरज वाला, धैर्यवान, धैर्यवान्, धैर्यशील, निमता, शांत, शान्त

Enduring trying circumstances with even temper or characterized by such endurance.

A patient smile.
Was patient with the children.
An exact and patient scientist.
Please be patient.
patient