ଅର୍ଥ : ಆಗುತ್ತಿರುವಂತಹ ತಪ್ಪುಗಳನ್ನು ವಿರೋಧಿಸಿ ತಾಳ್ಮೆಯಿಂದಿರುವ ಕ್ರಿಯೆ
ଉଦାହରଣ :
ಬ್ರಿಟಿಷರ ಶಾಸನ ಕಾಲದಲ್ಲಿ ಭಾರತೀಯರು ಅವರ ದಬ್ಬಾಳಿಕೆಯನ್ನು ತಾಳ್ಮೆಯಿಂದ ಸಹಿಸಿಕೊಂಡು ಬಂದರು.
ସମକକ୍ଷ : ತಾಳ್ಮೆಯನ್ನು ಹೊಂದು, ತಾಳ್ಮೆಯಿಂದ ಸಹಿಸು, ಸಂಯಮದಿಂದಿರು, ಸಂಯಮವನ್ನು ಹೊಂದು, ಸಹನೆಯನ್ನು ಹೊಂದು, ಸಹನೆಯಿಂದಿರು
ଅର୍ଥ : ಧೈರ್ಯವಾಗಿ ಇರುವ ಪ್ರಕ್ರಿಯೆ
ଉଦାହରଣ :
ತಾಳ್ಮೆಯಿಂದಿರು ತುಂಬಾ ಉದ್ವೇಗಕ್ಕೆ ಒಳಗಾಗಬೇಡ.
ସମକକ୍ଷ : ಧೈರ್ಯವಾಗಿರು, ಶಾಂತವಾಗು, ಸಂಯಮದಿಂದಿರು, ಸಮಾಧಾನದಿಂದಿರು, ಸಹನೆಯಿಂದಿರು
ଅନ୍ୟ ଭାଷାରେ ଅନୁବାଦ :